ದಕ್ಷಿಣ ಕನ್ನಡ | ಅರಣ್ಯಾಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಿಜೆಪಿ ಶಾಸಕ

ಮೀಸಲು ಅರಣ್ಯ ಪ್ರದೇಶದಲ್ಲಿ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದೂರು ನೀಡಿದ್ದ ಅರಣ್ಯಾಧಿಕಾರಿ ವಿರುದ್ಧ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಾ ನಾಲಿಗೆ ಹರಿಬಿಟ್ಟಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ...

ದಕ್ಷಿಣ ಕನ್ನಡ | ನೈತಿಕ ಪೊಲೀಸ್‌ಗಿರಿ ತಡೆಗೆ ʼಆ್ಯಂಟಿ ಕಮ್ಯುನಲ್ ವಿಂಗ್ʼ ಕಾರ್ಯಾರಂಭ

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕಲು ನಿರ್ಧಾರ ಮಾಡಿದೆ. ಅದರಂತೆ ನೈತಿಕ ಪೊಲೀಸ್‌ಗಿರಿ ತಡೆಗೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭವಾಗಿದೆ. ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ...

ದಕ್ಷಿಣ ಕನ್ನಡ | ಆ್ಯಪ್ ಆಧಾರಿತ ಸಮೀಕ್ಷೆ ಕೈಬಿಡುವಂತೆ ಆಶಾ ಕಾರ್ಯಕರ್ತೆಯರ ಆಗ್ರಹ

ಮಕ್ಕಳು ಮತ್ತು ಗರ್ಭಿಣಿಯರ ದತ್ತಾಂಶ ಸಂಗ್ರಹಿಸಲು ನಡೆಸುತ್ತಿರುವ ಮೊಬೈಲ್ ಆ್ಯಪ್ ಆಧಾರಿತ 'ಹೆಲ್ತ್ ಅಂಡ್ ನ್ಯೂಟ್ರಿಷನ್ ಸರ್ವೇ' (ಎಚ್ಎನ್ಎಸ್)ಯನ್ನು ಕೈಬಿಡುವಂತೆ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘವು ಒತ್ತಾಯಿಸಿದೆ. ಮಂಗಳೂರಿನಲ್ಲಿ ಆರೋಗ್ಯ...

ದಕ್ಷಿಣ ಕನ್ನಡ | ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ನಾಲ್ವರ ಬಂಧನ

ನಾಲ್ಕು ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ನಾಲ್ವರು ಶಂಕಿತ ಜಾನುವಾರು ಕಳ್ಳಸಾಗಣೆದಾರರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಆರೋಪಿಗಳು ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಅಂಬ್ಲಮೊಗರು ಗ್ರಾಮದ ಮಹಿಳೆಯಿಂದ ಹಸುಗಳನ್ನು ಖರೀದಿಸಿ ಮಿನಿ ಗೂಡ್ಸ್ ವಾಹನದಲ್ಲಿ...

ದಕ್ಷಿಣ ಕನ್ನಡ | ಹಾಲಿನ ಧಾರಣೆ ಪರಿಷ್ಕರಿಸಿ, ಹೈನುಗಾರಿಕೆ ಉಳಿಸಿ: ರವಿರಾಜ ಹೆಗಡೆ

ಹೈನುಗಾರಿಕೆಯಿಂದ ಬದುಕು ಕಟ್ಟಿಕೊಳ್ಳುತ್ತಿರುವ ಹೈನುಗಾರರು ಕ್ಲಿಷ್ಟಕರ ಪರಿಸ್ಥಿತಿಯಲ್ಲಿ‌ ಬದುಕುತ್ತಿದ್ದಾರೆ. ಕಳೆದ ಆರು ತಿಂಗಳಿಂದ ಸರ್ಕಾರದ ಪ್ರೋತ್ಸಾಹ ಧನ ಬಾರದೇ ಇರುವುದರಿಂದ ಹೈನುಗಾರರು ಹೈರಾಣಾಗಿದ್ದು, ಪ್ರೋತ್ಸಾಹಧನದ ನಿರೀಕ್ಷೆಯಲ್ಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಹಾಲು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Dakshina Kannada