ತುಮಕೂರು | ವೃದ್ಧಾಪ್ಯ ವೇತನ ಮಾಡಿಸಿಕೊಡುವುದಾಗಿ ನಂಬಿಸಿ ವಂಚನೆ ಆರೋಪ: ಗ್ರಾಮ ಸಹಾಯಕನ ವಜಾಕ್ಕೆ ಒತ್ತಾಯ

ವೃದ್ಧಾಪ್ಯ ವೇತನ ಮಾಡಿಸಿಕೊಡುವುದಾಗಿ ನಂಬಿಸಿ ವಯೋವೃದ್ಧೆಯ ಬಳಿ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ನಾಡಕಚೇರಿಯ ಗ್ರಾಮ ಸಹಾಯಕ 200 ರೂಪಾಯಿ ಲಂಚ ಪಡೆದಿರುವ ಘಟನೆ ವರದಿಯಾಗಿದೆ. ತುಮಕೂರಿನ ತುರುವೇಕೆರೆ ತಾಲೂಕಿನ ತುಯಲಹಳ್ಳಿ ಗ್ರಾಮದ ದಲಿತ ಸಮುದಾಯದ...

ಬಡವರ ಭೂಮಿ ವಂಚಿಸಿದ ಅಮೃತಾನಂದಮಯಿ ಮಠ; ಆರೋಪ

ವರ್ತೂರು ತಾಲ್ಲೂಕಿನ ಕಸವನಹಳ್ಳಿ ಗ್ರಾಮದ ಸರ್ವೇ ನಂ.26, 27ರಲ್ಲಿನ ಬಡವರ ಜಮೀನಿಗೆ ಸಂಬಂಧಿಸಿದಂತೆ ಸುಳ್ಳು ಹೇಳಿ ವಂಚಿಸಲಾಗಿದೆ. ಬಡವರ ಭೂಮಿಯನ್ನು ಮಾತಾ ಅಮೃತಾನಂದಮಯಿ ಮಠದವರು ಖಾಸಗಿ ಕಾಲೇಜು ನಡೆಸಲು ಬಳಸುತ್ತಿದ್ದಾರೆ ಎಂದು ಆರೋಪಿಸಿ...

ಹೈದರಾಬಾದ್ | ಹಾಸ್ಟೆಲ್‌ನಲ್ಲಿ ಇಬ್ಬರು ದಲಿತ ವಿದ್ಯಾರ್ಥಿನಿಯರ ಆತ್ಮಹತ್ಯೆ; ಶಿಕ್ಷಕರ ಮೇಲೆ ಆರೋಪ

ತೆಲಂಗಾಣ ಸರ್ಕಾರ ನಡೆಸುತ್ತಿರುವ ಪರಿಶಿಷ್ಟ ಜಾತಿ ಸಮುದಾಯದ ಹಾಸ್ಟೆಲ್‌ನಲ್ಲಿ ಇಬ್ಬರು ದಲಿತ ಸಮುದಾಯದ ಶಾಲಾ ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶಿಕ್ಷಕರ ಅನುಚಿತ ವರ್ತನೆಯೆ ವಿದ್ಯಾರ್ಥಿನಿಯರ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಆತ್ಮಹತ್ಯೆ...

ಪೇಜಾವರ ಶ್ರೀಗಳೇ, ಅಬ್ರಾಹ್ಮಣರ ಮೇಲೆ ನಿಮಗೇಕೆ ಇಷ್ಟು ಅಸಹನೆ?

ದೇಶದಲ್ಲಿ ಬ್ರಾಹ್ಮಣೇತರರು ಐಎಎಸ್ ಅಧಿಕಾರಿಯಾಗುವುದು ಅಥವಾ ರಾಷ್ಟ್ರಪತಿಯಾಗುವುದು ಸುಲಭ. ಆದರೆ ಪುರೋಹಿತರಾಗುವುದು ಕಷ್ಟ ಎನ್ನುತ್ತಾರೆ ತಮಿಳುನಾಡಿನ ಶೂದ್ರ, ದಲಿತ ಅರ್ಚಕರು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಸುವರ್ಣ ಟಿವಿ ಸಂಪಾದಕ ಅಜಿತ್...

ಬಿಹಾರದಲ್ಲಿ ಇಬ್ಬರು ಅಪ್ರಾಪ್ತ ದಲಿತ ಬಾಲಕಿಯರ ಅತ್ಯಾಚಾರ: ಒಬ್ಬರ ಕೊಲೆ

ಬಿಹಾರದ ಪಾಟ್ನಾದ ಹಿಂದೂನಿ ಬದರ್ ಪಟ್ಟಣದಲ್ಲಿ ದಲಿತ ಸಮುದಾಯದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಅಪಹರಿಸಿ ಅತ್ಯಾಚಾರ ನಡೆಸಿದ ನಂತರ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ದಲಿತ ಸಮುದಾಯದ ಬಾಲಕಿಯರನ್ನು ಅಪಹರಿಸಿ ಅತ್ಯಾಚಾರವೆಸಗಿ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Dalit