ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಇಷ್ಟೊಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ. ಚುನಾವಣಾ ಪೂರ್ವ ಬಜೆಟ್ ನಲ್ಲಿ ಜನರಿಗೆ ಏನು ನೀಡುತ್ತೇವೆ ಎಂಬುದನ್ನು ಸ್ಪಷ್ಟವಾಗಿ ಹೇಳಬಹುದಾಗಿತ್ತು. ಈ ಬಜೆಟ್ ಬಹಳ ನಿರಾಸೆ ತಂದಿದೆ...
"ಬೆಂಗಳೂರಿನ ಮೇಲೆ ಹೆಚ್ಚುತ್ತಿರುವ ಒತ್ತಡ ತಗ್ಗಿಸಲು ತುಮಕೂರು ಜಿಲ್ಲೆಯನ್ನು ಎರಡನೇ ಬೆಂಗಳೂರಾಗಿ ಅಭಿವೃದ್ಧಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ತುಮಕೂರು ಜಿಲ್ಲಾ ವ್ಯಾಪ್ತಿಯ ವಿವಿಧ ಅಭಿವೃದ್ಧಿ...
"ಯತೀಂದ್ರ ಅವರು ಜವಾಬ್ದಾರಿಯುತ ನಾಯಕ. ತಮಗೆ ಶಕ್ತಿ ನೀಡುವಂತೆ ಜನರನ್ನು ಕೇಳುವುದು ಸ್ವಾಭಾವಿಕ. ಅವರ ಹೇಳಿಕೆಯನ್ನು ತಿರುಚುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಕುಮಾರಕೃಪಾ ಅತಿಥಿ ಗೃಹದ ಬಳಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ...
ಲೋಕಸಭೆ ಚುನಾವಣೆಯಲ್ಲಿ ಇಡೀ ದೇಶ, ನಮ್ಮ ಪಕ್ಷ ಕರ್ನಾಟಕದ ಮೇಲೆ ಬಹಳ ವಿಶ್ವಾಸ ಇಟ್ಟುಕೊಂಡಿದ್ದು, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಇಂದಿರಾಭವನದಲ್ಲಿ ನಡೆದ ಪಕ್ಷದ...
ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ. ನಮ್ಮದು ಶಾಂತಿಪ್ರಿಯ ರಾಜ್ಯ. ಇಲ್ಲಿ ದುಷ್ಕೃತ್ಯಕ್ಕೆ ಅವಕಾಶವಿಲ್ಲ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಹುಬ್ಬಳ್ಳಿಯಲ್ಲಿ...