ಅಸ್ಸಾಂ ಪ್ರವಾಹ | ನೀರಿನ ಮಟ್ಟ ಇಳಿಕೆ, ಮೃತರ ಸಂಖ್ಯೆ 109ಕ್ಕೆ ಏರಿಕೆ

ಅಸ್ಸಾಂ ಪ್ರವಾಹ ಸ್ಥಿತಿ ನಿಯಂತ್ರಣಕ್ಕೆ ಬರುತ್ತಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ನೀರಿನ ಮಟ್ಟ ವೇಗವಾಗಿ ಕಡಿಮೆಯಾಗುತ್ತಿದೆ. ಅಸ್ಸಾಂನಲ್ಲಿ ಸೋಮವಾರ ಪ್ರವಾಹ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುವಾಹಟಿಯಲ್ಲಿರುವ ಭಾರತೀಯ ಹವಾಮಾನ ಇಲಾಖೆಯ...

ಉತ್ತರ ಪ್ರದೇಶ | ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ಯಾಂಕರ್‌ಗೆ ಬಸ್ ಡಿಕ್ಕಿ: 18 ಸಾವು, 19 ಜನರಿಗೆ ಗಾಯ

ಟ್ಯಾಂಕರ್‌ಗೆ ಬಸ್ ಡಿಕ್ಕಿ ಹೊಡೆದು 18 ಜನರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋನ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ. ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಹಾಲಿನ ಟ್ಯಾಂಕರ್‌ಗೆ ಡಿಕ್ಕಿ...

ಬೀದರ್‌ | ಬೈಕ್‌-ಕಾರು ಢಿಕ್ಕಿ; ಓರ್ವ ಯುವಕ ಸಾವು

ಬೈಕ್ ಮತ್ತು ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಯುವಕನೊಬ್ಬ ಸಾವನಪ್ಪಿದ ಘಟನೆ ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಚೌಕಿವಾಡಿ ಗ್ರಾಮದ ಅಮೂಲ್ ರಾಮ್ ಪಾಟೀಲ್‌ (27) ಮೃತಪಟ್ಟ...

ಕಲಬುರಗಿ | ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

ಮನೆಯಿಂದ ಆಟವಾಡಲು ಹೋದ ಇಬ್ಬರು ಬಾಲಕರು ನೀರಿನ ಹಳ್ಳದಲ್ಲಿ ಮುಳುಗಿ ಶವವಾಗಿ ಪತ್ತೆಯಾಗಿರುವ ಘಟನೆ ಶಹಾಬಾದ್‌ ತಾಲೂಕಿನ ರಾವೂರು ಗ್ರಾಮದಲ್ಲಿ ಗುರುವಾರ ನಡೆದಿದೆ. ರಾವೂರ ಗ್ರಾಮದ ನಿವಾಸಿಗಳಾದ ರವಿ ಗುತ್ತೆದಾರ ಅವರ ಮಗ ಭುವನ್...

ಮಂಗಳೂರಲ್ಲಿ ಮುಂದುವರಿದ ದುರಂತ: ವಿದ್ಯುತ್ ತಂತಿ ಬಿದ್ದು ದಾರುಣ ಅಂತ್ಯ ಕಂಡ ಇಬ್ಬರು ರಿಕ್ಷಾ ಚಾಲಕರು

ವಿದ್ಯುತ್ ತಂತಿ ಕಡಿದು ಬಿದ್ದು ಇಬ್ಬರು ಆಟೋ ರಿಕ್ಷಾ ಚಾಲಕರು ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ರೊಸಾರಿಯೋ ಬಳಿ ಬುಧವಾರ ರಾತ್ರಿ ನಡೆದಿದ್ದು ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ಹಾಸನದ ಅಲ್ಲೂರು ನಿವಾಸಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: death