ಉತ್ತರ ಕನ್ನಡ | ಬಸ್‌ ಮತ್ತು ಕಾರು ನಡುವೆ ಅಪಘಾತ; ಸ್ಥಳದಲ್ಲೇ ನಾಲ್ವರ ಸಾವು

ಕಾರು ಮತ್ತು ಸರ್ಕಾರಿ ಬಸ್​ನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬಂಡಲದಲ್ಲಿ ಶುಕ್ರವಾರ(ಡಿ.08) ನಡೆದಿದೆ. ಶಿರಸಿಯಿಂದ ಕುಮಟಾ ಕಡೆಗೆ...

ಕಲಬುರಗಿ | ತಾಯಿಯನ್ನು ನಿಂದಿಸಿದಕ್ಕೆ ಅಜ್ಜನನ್ನೇ ಕೊಂದ ಮೊಮ್ಮಗ

ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣಕ್ಕೆ ಮೊಮ್ಮಗನೊಬ್ಬ ಅಜ್ಜನನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ತಾಲೂಕಿನ ಜವಳಗಾ(ಬಿ) ಗ್ರಾಮದಲ್ಲಿ ನಡೆದಿದೆ. ಸಿದ್ರಾಮಪ್ಪ ಕಾಮನ್ (75) ಕೊಲೆಯಾದ ಅಜ್ಜ ಎಂದು ತಿಳಿದು ಬಂದಿದೆ. ಸೋಮವಾರ ಸಿದ್ರಾಮಪ್ಪ ಅವರ...

ಬೀದರ್‌ | ಸಾಲಬಾಧೆ : ನೇಣು ಬಿಗಿದುಕೊಂಡ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೇ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಲಸೂರು ತಾಲೂಕಿನ ಕೇಸರ ಜವಳಗಾ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಕಂಟೆಪ್ಪ ಪೀರಣ್ಣ ವಾಘೆ (60) ಮೃತ ರೈತ. ಕೃಷಿ ಚಟುವಟಿಕೆಗಾಗಿ ಪಿಕೆಪಿಎಸ್‌ ಬ್ಯಾಂಕ್‌ ನಲ್ಲಿ 2.5...

ಕಲಬುರಗಿ | ಮಹಿಳಾ ಜ್ಯೋತಿಷಿ ಭೀಕರ ಹತ್ಯೆ

ದೇವರ ಹೆಸರಿನಲ್ಲಿ ಜ್ಯೋತಿಷ್ಯ ಹೇಳುತ್ತಿದ್ದ ವೃದ್ಧ ಮಹಿಳೆಯೊಬ್ಬರನ್ನು ಕೊಚ್ಚಿ ಹತ್ಯೆಗೈದ ಘಟನೆ ಮಂಗಳವಾರ ರಾತ್ರಿ ಕಲಬುರಗಿ ನಗರದ ಸಂತೋಷ ಕಾಲೋನಿಯಲ್ಲಿ ನಡೆದಿದೆ. ರತ್ನಾಬಾಯಿ (65) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಶೆಡ್‌ನಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದ...

ಬೀದರ್‌ | ಕವಿಗೋಷ್ಠಿಗೆ ಬಂದಿದ್ದ ಕೆನಡಾದ ಕವಿ ಹೃದಯಾಘಾತದಿಂದ ನಿಧನ

ಕೆನಡಾ ದೇಶದ ಪೌರತ್ವ ಹೊಂದಿರುವ ಉತ್ತರಪ್ರದೇಶದ ಅಲಿಗಢ ಮೂಲದ ಉರ್ದು ಕವಿ ತಾರೀಕ್‌ ಫಾರುಕ್‌ (78) ಎಂಬುವರು ಭಾನುವಾರ ಬಸವಕಲ್ಯಾಣದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಸವಕಲ್ಯಾಣ ನಗರದ ತೇರು ಮೈದಾನದ ಬಿಕೆಡಿಬಿ ಸಭಾ ಭವನದಲ್ಲಿ ಕರ್ನಾಟಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: death