ಧಾರಾಕಾರ ಮಳೆಯಿಂದಾಗಿ ಗೋಡೆ ಕುಸಿದು ಬಾಲಕಿಯೊಬ್ಬಳು ಮೃತಪಟ್ಟಿದ್ದು, ಇನ್ನೂ ನಾಲ್ವರು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಸಾನಿಯಾ ಸೈಪನಸಾಬ್ ತಾಂಬೋಳಿ (16) ಮೃತ ಬಾಲಕಿ. ಘಟನೆಯಲ್ಲಿ...
ಕುಡಿದ ಮತ್ತಿನಲ್ಲಿ ಮಾಂಜ್ರಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಜೀವ ಕಳೆದುಕೊಂಡಿರುವ ಘಟನೆ ಹುಲಸೂರ ತಾಲ್ಲೂಕಿನ ಹಲಸಿ ತೂಗಾಂವ್ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಹಲಸಿ ತೂಗಾಂವ್ ಗ್ರಾಮದ ನಿವಾಸಿ ಪ್ರಭಾಕರ್ ಸೂರ್ಯವಂಶಿ (38) ಮೃತರು....
ಭಾಲ್ಕಿ ತಾಲ್ಲೂಕಿನ ಹುಣಜಿ (ಕೆ) ಗ್ರಾಮ ಸಮೀಪದಲ್ಲಿ ತುಂಬಿ ಹರಿಯುತ್ತಿರುವ ಕಾರಂಜಾ ಜಲಾಶಯದ ಕಾಲುವೆಯಲ್ಲಿ ಬಿದ್ದು ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.
ಹುಣಜಿ(ಕೆ) ಗ್ರಾಮದ ಹರೀಶ ರಾಜಕುಮಾರ ಮಾನಕರ್ (16) ಮೃತ ಬಾಲಕ....
ಜೂಜಾಟ ಅಡ್ಡ ಮೇಲೆ ಪೊಲೀಸರ ದಾಳಿ ನಡೆಸಿದ ವೇಳೆ ಅವರಿಂದ ತಪ್ಪಿಸಿಕೊಳ್ಳಲು ಓಡಿ ಹೋದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಹುಣಸಿಗಿ ತಾಲೂಕಿನ ವಜ್ಜಲ ಗ್ರಾಮದಲ್ಲಿ ನಡೆದಿದೆ.
ಮಹಾಂತೇಶ ಮಲ್ಲಣ್ಣ ಮಡಿವಾಳರ (35) ಮೃತರು....
ಆಟೋ ಪಲ್ಟಿಯಾಗಿ 65 ವರ್ಷದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲೂಕಿನ ನಿಡಶೇಸಿ ಗ್ರಾಮದ ಬಳಿ ನಡೆದಿದೆ.
ಶುಕ್ರವಾರ ಈ ದುರ್ಘಟನೆ ಸಂಭವಿಸಿದ್ದು, ಕುಷ್ಟಗಿಯ ಶಿವಮ್ಮ ಶಂಕ್ರಪ್ಪ ಕೆಂಚೋಡಿ (65) ಮೃತರು ಎಂದು...