ಪೊಲೀಸರ ಗುಂಡಿನ ದಾಳಿಯಿಂದ ಮೃತಪಟ್ಟ ರೈತ ಕುಟುಂಬಕ್ಕೆ ಪಂಜಾಬ್ ಸರ್ಕಾರದಿಂದ 1 ಕೋಟಿ ರೂ. ಪರಿಹಾರ

ದೆಹಲಿ ಚಲೋ ಪ್ರತಿಭಟನೆಯಲ್ಲಿ ಪಾಲ್ಗೊಂಡು ಹರಿಯಾಣದ ಕಾನೂರೈ ಗಡಿಯಲ್ಲಿ ಪೊಲೀಸರ ಗುಂಡಿನ ದಾಳಿಯಿಂದ ಮೃತಪಟ್ಟ 21 ವರ್ಷದ ರೈತ ಶುಭಕರನ್ ಸಿಂಗ್‌ ಅವರ ಕುಟುಂಬಕ್ಕೆ ಪಂಜಾಬ್ ಸರ್ಕಾರ 1 ಕೋಟಿ ರೂ. ಪರಿಹಾರ...

ಸರ್ಕಾರದ ಎಂಎಸ್‌ಪಿ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ನಾಯಕರು: ಫೆ.21ರಿಂದ ದೆಹಲಿ ಚಲೋ ಆರಂಭ

ಕೇಂದ್ರ ಸರ್ಕಾರ ನೀಡಿದ ಎಂಎಸ್‌ಪಿ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ನಾಯಕರು, ಇದರಿಂದ ರೈತರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರೈತನಾಯಕ ಜಗಜಿತ್ ಸಿಂಗ್ ದಲ್ಲೇವಾಲ್,”ಎರಡೂ ಕಡೆಯ ವೇದಿಕೆಯಿಂದ ನಡೆದ...

‘ದೆಹಲಿ ಚಲೋ’ ಫೆ.21ರವರೆಗೂ ಮುಂದೂಡಿಕೆ; ತಜ್ಞರೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟ

ರೈತ ಮುಖಂಡರು ಹಾಗೂ ಕೇಂದ್ರ ಸಚಿವರ ನಡುವೆ ನಾಲ್ಕನೇ ಸುತ್ತಿನ ಮಾತುಕತೆ ನಡೆದಿದ್ದು, ಕೇಂದ್ರ ನೀಡಿರುವ ಪ್ರಸ್ತಾಪನೆಯನ್ನು ತಜ್ಞರೊಂದಿಗೆ ಚರ್ಚಿಸಿ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ. ಅಲ್ಲಿಯವರೆಗೂ ದೆಹಲಿ ಚಲೋ ಪ್ರತಿಭಟನೆಯನ್ನು ಮುಂದೂಡಲಾಗಿದ್ದು, ಫೆ.21ರಂದು...

ಬೆಂಬಲ ಬೆಲೆಗೆ ಸುಗ್ರೀವಾಜ್ಞೆ ಬೇಡಿಕೆ: ಇಂದು ಸಂಜೆ ಕೇಂದ್ರದ ಜತೆ ರೈತ ಮುಖಂಡರ ಸಭೆ

ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಭಾನುವಾರ(ಫೆ.18) ಕೇಂದ್ರದ ಪ್ರತಿನಿಧಿಗಳ ಜತೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸಲು ಸಜ್ಜಾಗಿದ್ದಾರೆ. ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ಜಾರಿಗೊಳಿಸುವುದು ಸೇರಿದಂತೆ...

ಮೂರನೇ ದಿನಕ್ಕೆ ಕಾಲಿಟ್ಟ ದೆಹಲಿ ಚಲೋ; ಪ್ರತಿಭಟನೆಯೊಂದಿಗೆ ಕೇಂದ್ರದ ಜೊತೆ ಮಾತುಕತೆ

ದೆಹಲಿ ಚಲೋ ಹಮ್ಮಿಕೊಂಡಿರುವ ರೈತ ಪ್ರತಿಭಟನೆಯು ಮೂರನೇ ದಿನಕ್ಕೆ ಕಾಲಿಟ್ಟಿದೆ. ರೈತರು ಹಾಗೂ ಸರ್ಕಾರದೊಂದಿಗೆ ಈಗಾಗಲೇ ಎರಡು ಸುತ್ತು ವಿಫಲಗೊಂಡಿರುವ ಮಾತುಕತೆ ಮೂರನೇ ಸುತ್ತಿಗೆ ಸಜ್ಜುಗೊಂಡಿದೆ. ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಶ್ ಗೋಯಲ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Delhi cholo