ಸ್ವಯಂ ಘೋಷಿತ ಯೋಗ ಗುರು ಬಾಬಾರಾಮ್‌ದೇವ್ ಅವರು ಹಮ್‌ದರ್ದ್ ಪಾನೀಯವನ್ನು ‘ಶರಬತ್ ಜಿಹಾದ್’ ಎಂದು ಕರೆದಿದ್ದರು. ಅವರ ಹೇಳಿಕೆ ಕುರಿತು ದೆಹಲಿ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. 'ಹೇಳಿಕೆಗಳ ಬಗ್ಗೆ ಎಚ್ಚವಹಿಸಬೇಕು. ಇಲ್ಲದಿದ್ದಲ್ಲಿ, ಕಠಿಣವಾದ...
ನ್ಯಾಯಾಧೀಶರೊಬ್ಬರು ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸಲು ಹೋದಾಗ ಮನೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಪತ್ತೆಯಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಹಣ ಪತ್ತೆಯಾದ ಬೆನ್ನಲ್ಲೇ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ.
ದೆಹಲಿ ಹೈಕೋರ್ಟ್‌ನ...
ಲೈಂಗಿಕ ಪ್ರೇರಿತ ಪ್ರಚೋದನೆಗಳಿಲ್ಲದೆ ಅಪ್ರಾಪ್ತ ಬಾಲಕಿಯ ತುಟಿಗಳನ್ನು ಮುಟ್ಟುವುದು, ಒತ್ತುವುದು ಹಾಗೂ ಆಕೆಯ ಪಕ್ಕದಲ್ಲಿ ಮಲಗುವುದು ಪೋಕ್ಸೋ ಕಾಯ್ದೆಯಡಿ ಅಪರಾಧವಲ್ಲ. ಅಂತಹ ಘಟನೆಗಳಲ್ಲಿ ಆರೋಪ ಹೊರಿಸಲಾಗುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಹೇಳಿದೆ.
ಅಪ್ರಾಪ್ತ ಬಾಲಕಿಯೊಬ್ಬಳು...
2020ರಲ್ಲಿ ಈಶಾನ್ಯದೆಹಲಿಯಲ್ಲಿ ನಡೆಸಿದ್ದ ಗಲಭೆ ಪ್ರಕರಣದಲ್ಲಿ ಯುವ ಹೋರಾಟಗಾರ ಉಮರ್ ಖಾಲಿದ್ ಅವರನ್ನು ಬಂಧಿಸಿ, ಅವರ ವಿರುದ್ಧ ಯುಎಪಿಎ ಪ್ರಕರಣ ದಾಖಲಿಸಿ ಜೈಲಿನಲ್ಲಿರಿಸಲಾಗಿದೆ. ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ದೆಹಲಿ ಹೈಕೋರ್ಟ್,...
ಅತ್ಯಾಚಾರ, ಆ್ಯಸಿಡ್ ದಾಳಿ ಮತ್ತು ಲೈಂಗಿಕ ಕಿರುಕಿಳದಂತಹ ದೌರ್ಜನ್ಯಗಳಿಗೆ ಒಳಗಾದ ಸಂತ್ರಸ್ತರಿಗೆ ಚಿಕಿತ್ಸೆ ನೀಡಲು ಯಾವುದೇ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂಗಳು ನಿರಾಕರಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಆದೇಶಿಸಿದೆ....