ಅತ್ಯಾಚಾರಗೈದು ಮಹಿಳೆಯನ್ನು ಎಸೆದು ಹೋದ ವಿಕೃತ ಕಾಮುಕರು

ವಿಕೃತ ಕಾಮುಕರು 34 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ಆಕೆಯನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಅಮಾನುಷ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ. ಅರೆಪ್ರಜ್ಞಾವಸ್ಥೆಯಲ್ಲಿದ್ದ ಸಂತ್ರಸ್ತೆಯನ್ನು ದಾರಿಹೋಕರು ಗಮನಿಸಿ, ಪೊಲೀಸರಿಗೆ...

‘ಮಗನ ಕಾಲೇಜು ಶುಲ್ಕ ಪಾವತಿಸಲು ಭಿಕ್ಷೆ ಬೇಡಬೇಕಾಯಿತು’: ಎಎಪಿ ನಾಯಕ ಸಿಸೋಡಿಯಾ

ಆಪಾದಿತ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನನ್ನನ್ನು ಬಂಧಿಸಿದ ಬಳಿಕ, ಜೈಲಿನಲ್ಲಿ ನನ್ನ ಮತ್ತು ಕೇಜ್ರಿವಾಲ್ ನಡುವಿನ ಬಾಂಧವ್ಯವನ್ನು ಮುರಿಯಲು ಪ್ರಯತ್ನಿಸಲಾಯಿತು. ನನ್ನನ್ನು ಕೇಜ್ರಿವಾಲ್ ಅವರೇ ಬಂಧಿಸಿದ್ದಾರೆಂದು ಹೇಳಿದರು. ಪ್ರಕರಣದಲ್ಲಿ ಕೇಜ್ರಿವಾಲ್ ಹೆಸರು...

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಜ್ರಿವಾಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಪಾದಿತ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿರುವ ಕೇಜ್ರಿವಾಲ್, ಜೈಲಿನಿಂದ ಬಿಡುಗಡೆಯಾದ ನಾಲ್ಕು ದಿನಗಳ...

ದೆಹಲಿ | ಆಶ್ರಯಧಾಮದಲ್ಲಿ 20 ದಿನಗಳಲ್ಲಿ 14 ಮಂದಿ ನಿಗೂಢ ಸಾವು

ದೆಹಲಿ ಸರ್ಕಾರ ನಡೆಸುತ್ತಿರುವ ವಿಶೇಷಚೇತನರ 'ಆಶಾ ಕಿರಣ್' ಆಶ್ರಯಧಾಮದಲ್ಲಿ ಕಳೆದ 20 ದಿನಗಳಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ ಎಂದು ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ತನಿಖೆಯಿಂದ ತಿಳಿದುಬಂದಿದೆ. ಅಲ್ಲದೆ, ಜನವರಿಯಿಂದ ಈವರೆಗೆ 27 ಸಾವುಗಳು...

ದೆಹಲಿ | ಮೂವರು ವಿದ್ಯಾರ್ಥಿಗಳ ಸಾವು; ಕೋಚಿಂಗ್ ಸೆಂಟರ್ ಮಾಲೀಕ, ನಿರ್ವಾಹಕ ಬಂಧನ

ಮಧ್ಯ ದೆಹಲಿಯ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳು ಸಾವನ್ನಪ್ಪಿದ ಪ್ರಕರಣದಲ್ಲಿ ಕೋಚಿಂಗ್ ಸೆಂಟರ್‌ ಐಎಎಸ್ ಸ್ಟಡಿ ಸರ್ಕಲ್‌ನ ಮಾಲೀಕ ಮತ್ತು ನಿರ್ವಾಹಕರನ್ನು ಭಾನುವಾರ ಬಂಧಿಸಲಾಗಿದೆ. ಭಾನುವಾರ ಮುಂಜಾನೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Delhi