ದಟ್ಟ ಮಂಜು ಆವರಿಸಿದ್ದರಿಂದ ಸರಣಿ ಅಪಘಾತ ಸಂಭವಿಸಿದ್ದು, 7 ಬಸ್‌ಗಳು ಮತ್ತು ಮೂರು ಕಾರುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಮಂಗಳವಾರ ಮುಂಜಾನೆ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ. ದುರ್ಘಟನೆಯಲ್ಲಿ 4 ಮಂದಿ ಸಾವನ್ನಪ್ಪಿದ್ದು, 25ಕ್ಕೂ...
ದಟ್ಟ ಮಂಜು ಆವರಿಸಿದ್ದರಿಂದ ಸರಣಿ ಅಪಘಾತ ಸಂಭವಿಸಿದ್ದು, 7 ಬಸ್‌ಗಳು ಮತ್ತು ಮೂರು ಕಾರುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಮಂಗಳವಾರ ಮುಂಜಾನೆ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ. ದುರ್ಘಟನೆಯಲ್ಲಿ 4 ಮಂದಿ ಸಾವನ್ನಪ್ಪಿದ್ದು, 25ಕ್ಕೂ...
2016ರಲ್ಲಿ ಅಮಾನ್ಯಗೊಂಡ 500 ರೂ. ಮತ್ತು 1,000 ರೂ. ಮುಖಬೆಲೆಯ ನೋಟುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ಸುಮಾರು 3.5 ಕೋಟಿ ರೂ. ಮೌಲ್ಯದ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.
ದೆಹಲಿಯ...
ದೆಹಲಿ ಮಹಾನಗರ ಪಾಲಿಕೆಯ (ಎಂಸಿಡಿ) 12 ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. 12 ಸ್ಥಾನಗಳ ಪೈಕಿ ಬಿಜೆಪಿ 7 ಮತ್ತು ಎಎಪಿ 3 ಸ್ಥಾನಗಳನ್ನು ಗೆದ್ದುಕೊಂಡಿವೆ. ಈ ಬಾರಿಯ ಪಾಲಿಕೆಯಲ್ಲಿ ಸದಸ್ಯರನ್ನೇ...
ಭಯೋತ್ಪಾದಕ ದಾಳಿಯಿಂದ ಯಾರನ್ನೂ ನಂಬದಂತಹ ಸ್ಥಿತಿ, ಜನಜೀವನದಲ್ಲೊಂದು ನಿರ್ವಾತ ಉಂಟಾಗಿದ್ದು ನಿಜ. ನಾಲ್ಕು ದಶಕಗಳ ಹಿಂದೆ ನಾನು ಮುನಿರ್ಕಾದಲ್ಲಿ ಕಂಡಿದ್ದ ದೆಹಲಿಗರ ಜನಜೀವನ, ಸಹಬಾಳ್ವೆ, ಕೊಡುಕೊಳ್ಳುವಿಕೆ ಈಗ ಕೇವಲ ಸಮೀಪವರ್ತಿಗಳಲ್ಲಿ, ಹತ್ತಿರದ ಸಂಬಂಧಗಳಲ್ಲಿ...