ಕಲಬುರಗಿ | ಮಲ್ಲಾಬಾದ್ ಏತ ನೀರಾವರಿ ತಕ್ಷಣ ಚಾಲನೆಗೆ ಆಗ್ರಹ

ಯಡ್ರಾಮಿ ಹಾಗೂ ಜೇವರ್ಗಿ ತಾಲೂಕುಗಳ ರೈತರ ಪ್ರಮುಖ ಸಮಸ್ಯೆಗಳ ಕುರಿತು ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಜೇವರ್ಗಿಯ ಅತಿಥಿ ಗೃಹದಲ್ಲಿ ರೈತರ ಸಭೆ ನಡೆಯಿತು. ಸಭೆಯಲ್ಲಿ ಮಲ್ಲಾಬಾದ್ ಏತ ನೀರಾವರಿ ಯೋಜನೆಯನ್ನು ತಕ್ಷಣ ಚಾಲನೆಗೊಳಿಸಬೇಕು,...

ಯಾದಗಿರಿ | ವೈದ್ಯರ ವರ್ಗಾವಣೆ ನಿರ್ಧಾರ ಕೈ ಬಿಡುವಂತೆ ಆಗ್ರಹಿಸಿ ಕರಾದಸಂಸ ಮನವಿ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಏಕಾಏಕಿ ತಜ್ಞ ವೈದ್ಯ ಸಿಬ್ಬಂದಿಯನ್ನು ವರ್ಗಾವಣೆ ಮಾಡುತ್ತಿರುವ ನಿರ್ಧಾರ ಕೈ ಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ...

ದಾವಣಗೆರೆ | ಅಭ್ಯರ್ಥಿ ಬದಲಾವಣೆಗೆ ಆಗ್ರಹ; ಬಿಜೆಪಿ ಮುಖಂಡರ ಸಭೆ ಕರೆದ ರವೀಂದ್ರನಾಥ್

ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಘೋಷಣೆಯಾಗಿದೆ. ಆದರೆ, ಜಿಲ್ಲಾ ಬಿಜೆಪಿಯಲ್ಲಿ ಅಭ್ಯರ್ಥಿ ಘೋಷಣೆ ಬಗ್ಗೆ ಅಸಮಾಧಾನ ವ್ಯಕ್ತವಾಗಿದ್ದು, ಅಭ್ಯರ್ಥಿ ಬದಲಾವಣೆಗೆ ಒತ್ತಾಯಗಳು ಕೇಳಿಬಂದಿವೆ. ಅಭ್ಯರ್ಥಿ ಬದಲಾವಣೆಗಾಗಿ ಕಾರ್ಯಕರ್ತರಲ್ಲಿ ಅಭಿಪ್ರಾಯ ರೂಪಿಸುತ್ತಿರುವ ಮಾಜಿ...

ಬೆಳಗಾವಿ | ಮನರೇಗಾ ಯೋಜನೆಯಡಿ ಕನಿಷ್ಠ 200 ದಿನಗಳು ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ

ಮನರೇಗಾ ಯೋಜನೆಯಡಿ ಕೃಷಿ ಕಾರ್ಮಿಕರಿಗೆ ವಾರ್ಷಿಕ ಕನಿಷ್ಠ 200 ದಿನಗಳು ಕೆಲಸ ನೀಡಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದೆ. ಪ್ರತಿಭಟನಾಕಾರರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ಆರ್ಥಿಕ...

ಮಂಗಳೂರು | ಸಂತ ಜೆರೋಸಾ ಶಾಲೆಗೆ ಸಮಾನ ಮನಸ್ಕರ ನಿಯೋಗ ಭೇಟಿ; ಉನ್ನತ ಮಟ್ಟದ ತನಿಖೆಗೆ ಆಗ್ರಹ

ಮಂಗಳೂರು ನಗರದ ಸಂತ ಜೆರೋಸಾ ಶಾಲೆಯಲ್ಲಿ ಶಾಸಕ ವೇದವ್ಯಾಸ ಕಾಮತರ ನೇತೃತ್ವದಲ್ಲಿ ನಡೆದ ದಾಂಧಲೆಯ ಹಿನ್ನಲೆಯಲ್ಲಿ ಮಂಗಳೂರಿನ ಸಮಾನ ಮನಸ್ಕ ಸಂಘಟನೆಗಳು, ಗಣ್ಯ ನಾಗರಿಕ ಪ್ರತಿನಿಧಿಗಳ ನಿಯೋಗ ಇಂದು ಜೆರೋಸಾ ಶಾಲೆಗೆ ಭೇಟಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Demand