'ಬಜೆಟ್ ಬರುತ್ತದೆ, ಹೋಗುತ್ತದೆ; ನಮ್ಮ ಜೀವನದಲ್ಲಿ ಏನೂ ಬದಲಾಗುವುದಿಲ್ಲ' ಎಂಬ ಮಾತು ಹೆಚ್ಚಾಗಿ ಕೇಳಿ ಬರುತ್ತಿದೆ. ಇದು ಕೇವಲ ನಿರಾಸೆಯ ಮಾತಲ್ಲ; ಸರ್ಕಾರ ತರುತ್ತಿರುವ ಆರ್ಥಿಕ ನೀತಿಗಳ ಮೇಲಿನ ನಂಬಿಕೆಯ ಕ್ಷೀಣತೆ ಮತ್ತು...
ಉತ್ತರ ಕರ್ನಾಟಕ ಭಾಗವನ್ನು ನಮ್ಮ ಸರ್ಕಾರ ನಿರ್ಲಕ್ಷ್ಯ ಮಾಡಿಲ್ಲ. ಈ ಭಾಗಕ್ಕೆ ಅಗತ್ಯವಾಗಿ ನಾನಾ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿ, ಜಾರಿಗೊಳಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಗಾಗಿ 1.6 ಲಕ್ಷ ಕೋಟಿ ರೂ. ವೆಚ್ಚ ಮಾಡಿದ್ದು, ಇದರಲ್ಲಿ...
ಬಿಜೆಪಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಆರ್ಥಿಕ ಪರಿಭಾಷೆಯ 'ಟ್ರಿಪಲ್-ಡೌನ್' ಎಂಬುದನ್ನು ನಂಬುತ್ತದೆ. ಆದರೆ, ಸಾಮಾಜಿಕವಾಗಿ ಸಂಘರ್ಷಗಳ ಇಳಿಕೆ ಮತ್ತು ಸಾಮರಸ್ಯದ ಬೆಳವಣಿಗೆಯ ಆಧಾರದ ಮೇಲೆ ದೇಶವು ಉತ್ತಮವಾಗಿದೆ ಎಂಬುದನ್ನು ಕಾಂಗ್ರೆಸ್ ನಂಬುತ್ತದೆ ಎಂದು ಲೋಕಸಭಾ...
ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದ ಶಿರೂರು ಮತ್ತು ಕೇರಳದ ವಯನಾಡ್‌ನಲ್ಲಿ ಗುಡ್ಡ ಕುಸಿತ, ಭೂಕುಸಿತಗಳು ಸಂಭವಿಸಿದ್ದು, ನೂರಾರು ಜನರು ಬಲಿಯಾಗಿದ್ದಾರೆ. ಹಲವರು ಮನೆ, ಆಸ್ತಿಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಇಂತಹ ಭೀಕರ...
ಇವತ್ತು ದೇಶದಲ್ಲಿ ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಪೂರ್ವದಲ್ಲಿ ಹಾಗೂ ಸ್ವಾತಂತ್ರ್ಯ ನಂತರದಲ್ಲಿ ಸಹ ತನ್ನದೇ ಆದ ಛಾಪನ್ನು ಮೂಡಿಸುತ್ತಾ ಬಂದಿದೆ. ದೇಶದಲ್ಲಿ ಇವತ್ತು ಅಭಿವೃದ್ಧಿ ಕಾರ್ಯಗಳಾದ ರಸ್ತೆ, ಶಾಲೆ, ಕಾಲೇಜು, ಆಸ್ಪತ್ರೆ, ಕೈಗಾರಿಕೆಗಳು,...