ಪ್ಯಾರಾಮೆಡಿಕಲ್ ಪೂರೈಸಿ, ಕೆಲಸ ಹುಡುಕುತ್ತಿದ್ದ ಯುವತಿಯು ಶವವಾಗಿ ಪತ್ತೆಯಾಗಿರುವ ಘಟನೆ ಧಾರವಾಡದ ಹೊರಹೊಲಯದಲ್ಲಿ ಮಂಗಳವಾರ ನಡೆದಿದ್ದು, ನಗರವನ್ನೇ ಬೆಚ್ಚಿಬೀಳಿಸುವಂತೆ ಮಾಡಿದೆ.
ನಗರದ ಗಾಂಧಿ ಚೌಕ ನಿವಾಸಿ ಝಕಿಯಾ ಮುಲ್ಲಾ (19) ಮೃತ ಯುವತಿ ಎನ್ನಲಾಗಿದೆ....
ನಾಡಿನ ಹಿರಿಯ ಸಾಹಿತಿ, ಚಿಂತಕ ರಂಜಾನ್ ದರ್ಗಾ ಅವರಿಗೆ ರಾಜ್ಯಮಟ್ಟದ ಶರಣ ಮರುಳ ಶಂಕರದೇವ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬೀದರ್ ಜಿಲ್ಲೆಯ ಭಾಲ್ಕಿಯ ಶಬನಮ್ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಗುವ ಮರುಳ...
ಕನ್ನಡ ಸಾಹಿತ್ಯಕ್ಕೆ ಅನುಕೂಲವಾಗುವಂತೆ ಕನ್ನಡ ಕೋಶ ರಚಿಸಿದ ಕಿಟೆಲ್ ಅವರ ಹೆಸರಿನಲ್ಲಿ ಸರ್ಕಾರ ಅಧ್ಯಯನ ಪೀಠ ಸ್ಥಾಪಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರೊ. ಎಸ್.ವಿ.ಸಂಕನೂರ ಹೇಳಿದರು.
ಧಾರವಾಡದ ದಕ್ಷಿಣ ಭಾರತ ಸಭೆ, ಉತ್ತರ...
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಿರೇನೆರ್ತಿ ಸರ್ಕಾರಿ ಪ್ರೌಢಶಾಲೆ ಸುಸಜ್ಜಿತ ಕಟ್ಟಡ ಹೊಂದಿದೆ. ಆದರೆ ಶೌಚಾಲಯ, ಆಟದ ಮೈದಾನ, ವಿದ್ಯುತ್, ಶುದ್ಧ ಕುಡಿಯುವ ನೀರು ಸೇರಿದಂತೆ ಹಲವು ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಈ...
ನಾಗರ ಪಂಚಮಿ ಹಬ್ಬದಂದು ಕಲ್ಲು ನಾಗರಕ್ಕೆ ಮತ್ತು ಹುತ್ತಕ್ಕೆ ಹಾಲನ್ನು ಎರೆಯುವುದು ವ್ಯರ್ಥ. ಅದು ಮಣ್ಣು, ಕಲ್ಲು ಪಾಲಾಗುತ್ತದೆ, ಬದಲಿಗೆ ಅಪೌಷ್ಟಿಕತೆಯಿಂದ ಬಳಲುತ್ತಿರುವವರು ಮತ್ತು ಅಗತ್ಯವಿದ್ದರಿಗೆ ಹಾಲು ವಿತರಿಸಬೇಕು ಎಂದು ಕೂಡಲ ಸಂಗಮ...