ಧಾರವಾಡ ಲೋಕಸಭಾ ಕ್ಷೇತ್ರ | ಜಗದೀಶ್ ಶೆಟ್ಟರ್ ಗೆ ನಿರಾಸೆ, ಪ್ರಲ್ಹಾದ್ ಜೋಶಿ ಮತ್ತೆ ಕಣಕ್ಕೆ

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಈಗ ಸಂಪೂರ್ಣ ಉತ್ತರ ಸಿಕ್ಕಿತು. ಈ ವಿಚಾರವಾಗಿ ಬಿಜೆಪಿ ಅಭ್ಯರ್ಥಿ ಅಂತಿಮ ಪಟ್ಟಿ ಬಿಡುಗಡೆಯಾಗಿ ಜನರಲ್ಲಿದ್ದ ಕುತೂಹಲಕ್ಕೆ ಪೂರ್ಣವಿರಾಮ‌ ನೀಡಿದಂತಾಗಿದೆ. ಧಾರವಾಡ ಲೋಕಸಭಾ...

ಧಾರವಾಡ | ಜಿಲ್ಲಾಸ್ಪತ್ರೆಯಲ್ಲಿ ಸರ್ವರ್ ಸಮಸ್ಯೆ; ಹೊರರೋಗಿಗಳ ಆಕ್ರೋಶ

ಧಾರವಾಡ ಜಿಲ್ಲಾ ಆಸ್ಪತ್ರೆಯ ನೋಂದಣಿ ಕೇಂದ್ರದಲ್ಲಿ ಸರ್ವರ್ ದೋಷದಿಂದ ನೋಂದಣಿ ಕಾರ್ಯದಲ್ಲಿ ವಿಳಂಬವಾಗುತ್ತಿದೆ. ಸರ್ವರ್ ಸಮಸ್ಯೆಯು ಜಿಲ್ಲಾಸ್ಪತ್ರೆಯ ಸಿಬ್ಬಂದಿ ವರ್ಗಕ್ಕೆ ತಲೆನೋವಾಗಿದೆ. ಇದರಿಂದ ಹೊರರೋಗಿಗಳು ಹೈರಾಣಾಗಿದ್ದು, ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ಸರ್ವರ್...

ಧಾರವಾಡ | ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲಿಗೆ ಪ್ರಧಾನಿ ಚಾಲನೆ

ಧಾರವಾಡ–ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪಥಿ ರೈಲು ನಿಲ್ದಾಣದಿಂದ ವರ್ಚುವಲ್​​ ಮೂಲಕ ಹಸಿರು ನಿಶಾನೆ ತೋರಿಸಿದರು. ನರೇಂದ್ರ ಮೋದಿ ಅವರು ಮಂಗಳವಾರ ಧಾರವಾಡ–ಬೆಂಗಳೂರು...

ಧಾರವಾಡ | ಮಟ್ಕಾ ದಂಧೆ ನಿಯಂತ್ರಿಸಲು ಕರವೇ ಒತ್ತಾಯ

ಮಟ್ಕಾ ದಂಧೆಯನ್ನು ನಿಯಂತ್ರಣಕ್ಕೆ ತರಲು ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಕಾರ್ಯಕರ್ತರು ತಹಶೀಲ್ದಾರರಿಗೆ ಮನಿವಿ ಪತ್ರ ಸಲ್ಲಿಸಿದರು. "ತಾಲೂಕಿನಲ್ಲಿ ಮಟ್ಕಾ ದಂಧೆಯು ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ...

ಧಾರವಾಡ | ಅವಳಿ ನಗರದಲ್ಲಿ ಹೆಚ್ಚಿದ ಸೈಬರ್‌ ಕ್ರೈಮ್;‌ ಅಧಿಕಾರಿಗಳಿಂದ ಜಾಗೃತಿ

ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, 2023ರ ಜನವರಿಯಿಂದ ಮೇ ವರೆಗೆ ಅಂದಾಜು 160 ಪ್ರಕರಣಗಳು ವರದಿಯಾಗಿವೆ. ಅವಳಿ ನಗರದ ತ್ವರಿತ ಬೆಳವಣಿಗೆಯ ಹಿನ್ನೆಲೆಯೇ ಸೈಬರ್ ಅಪರಾಧ ಪ್ರಕರಣಗಳೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Dharawada