ಧರ್ಮಸ್ಥಳ | ಯೂಟ್ಯೂಬರ್‌ ಮೇಲಿನ ಹಲ್ಲೆ ಖಂಡಿಸಿ ಇಂದು ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ, ಪ್ರಜಾಪ್ರಭುತ್ವ ವೇದಿಕೆ ಪ್ರತಿಭಟನೆ

ಧಮಸ್ಥಳದಲ್ಲಿ ಎಸ್‌ಐಟಿ ತನಿಖೆಯ ವರದಿ ಮಾಡುತ್ತಿದ್ದ ಯೂಟ್ಯೂಬರ್‌ಗಳ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮತ್ತು ಪ್ರಜಾಪ್ರಭುತ್ವ ವೇದಿಕೆ ಪ್ರತಿಭಟನೆಗೆ ಕರೆಕೊಟ್ಟಿವೆ....

ಧರ್ಮಸ್ಥಳ | ಯೂಟ್ಯೂಬರ್‌ಗಳ ಮೇಲೆ ಹಲ್ಲೆ; ನಟ ಪ್ರಕಾಶ್ ರಾಜ್ ಖಂಡನೆ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ರಹಸ್ಯವಾಗಿ ಹೂತುಹಾಕಿದ್ದ ಮೃತದೇಹಗಳ ಹೊರತೆಗೆಯುವ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ನಡೆದಿರುವ ಹಲ್ಲೆಯನ್ನು ನಟ ಪ್ರಕಾಶ್‌ ರಾಜ್ ಖಂಡಿಸಿದ್ದಾರೆ. "ಗೂಂಡಾಗಳಿಂದಲೇ ಧರ್ಮಸ್ಥಳಕ್ಕೆ ಕಳಂಕ ಬಂದಿದೆ. ದಾರುಣವಾಗಿ ಹತ್ಯೆಯಾದ...

ಧರ್ಮಸ್ಥಳ ಪ್ರಕರಣ | ನೀವು ಜನಪ್ರತಿನಿಧಿಯಾ – ದಳ್ಳಾಳಿಯಾ: ಆರ್‌ ಅಶೋಕ್‌ಗೆ ಪ್ರಕಾಶ್‌ ರಾಜ್ ತರಾಟೆ

ಧರ್ಮಸ್ಥಳದಲ್ಲಿ ಮೃಹದೇಹಗಳ ಸರಣಿ ಅಹಸ್ಯ ಅಂತ್ಯಕ್ರಿಯೆ ಬಗ್ಗೆ ದೂರು ನೀಡಿರುವ ದೂರುದಾರ ವಿಚಾರವಾಗಿ ದ್ವೇಷ-ವಿವಾದದ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಆರ್‌ ಅಶೋಕ್‌ ಅವರನ್ನು ನಟ ಪ್ರಕಾಶ್ ರಾಜ್ ತರಾಟೆಗೆ ತೆಗೆದುಕೊಂಡಿದ್ದಾರೆ. "ನೀವು...

ಧರ್ಮಸ್ಥಳ ಪ್ರಕರಣ | ಶವ ಹೂತಿಟ್ಟ ಜಾಗ ತೋರಿಸಿದ ದೂರುದಾರ; ಕಳೇಬರ ಹೊರತೆಗೆಯುತ್ತಿರುವ ತಂಡ

ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಹೂತು ಹಾಕಲಾಗಿದೆ ಎಂಬ ಪ್ರಕರಣದ ತನಿಖೆಯನ್ನು ಎಸ್‌ಐಟಿ ಚುರುಕುಗೊಳಿಸಿದೆ. ದೂರುದಾರ ಹೇಳಿರುವಂತೆ ಮೃತದೇಹಗಳನ್ನು ಹೂತಿಟ್ಟ ಜಾಗಗಳ ಮಹಜರು ಕಾರ್ಯಾಚರಣೆ ನಡೆಯುತ್ತಿದೆ. ದೂರುದಾರ ಸೋಮವಾರ 13 ಸ್ಥಳಗಳನ್ನು ತೋರಿಸಿದ್ದು,...

ಧರ್ಮಸ್ಥಳ ಪ್ರಕರಣ: ಎಸ್ಐಟಿ ಎದುರು ದೂರುದಾರ ಹಾಜರು

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಆರಂಭಿಸಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಎಸ್‌ಐಟಿ ತಂಡ ತೆರಳಿದ್ದು, ಅವರ ಎದುರು ಶನಿವಾರ ದೂರುದಾರ ಹಾಜರಾಗಿದ್ದಾರೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Dharmasthala case