ಶಾಲೆಗಳಲ್ಲಿ ಕೊರೊನಾ ವೈರಸ್ ತಡೆಗಟ್ಟಲು ತುರ್ತು ಮಾರ್ಗಸೂಚಿ ಹೊರಡಿಸಲು ಗ್ರಾಮೀಣ ಶಿಕ್ಷಕರ ಸಂಘ ಆಗ್ರಹಿಸಿದೆ. ಕೋವಿಡ್-19ರ ಎರಡು ಅಲೆಗಳಲ್ಲಿ ಕಿರಿಯ ವಯಸ್ಸಿನ ಶಿಕ್ಷಕರು ಅಧಿಕಾರಿಗಳು ಜೀವ ತೆತ್ತಿದ್ದಾರೆ. ಗಂಭೀರವಾಗಿ ಪರಿಗಣಿಸಲು ಶಿಕ್ಷಕರ ಸಂಘದ...
ಕರ್ನಾಟಕದಲ್ಲಿ ಕೊರೊನಾ ವೈರಸ್ ಸೊಂಕಿತರು ಪತ್ತೆಯಾಗಿದ್ದು, ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮದ ಸುತ್ತೋಲೆ ಹೊರಡಿಸಿದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದು, ಸರ್ಕಾರದ ಮಾರ್ಗಸೂಚಿ ಪಾಲಿಸುವಂತೆ...
ಸಿಬ್ಬಂದಿ ಒತ್ತಡ ಸಹಿಸಲಾಗದೆ ಕೆಲವರು ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ಅಂತಹ ನಿರ್ಧಾರಗಳಿಂದ ಹೊರಬರುವಂತೆ ಮಾನಸಿಕ ತಜ್ಞರು ತಿಳವಳಿಕೆ ನೀಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ ಅವರು ಹೇಳಿದ್ದಾರೆ.
ಗುರುವಾರ...
ಧಾರವಾಡದ ಏಕೈಕ ಸರ್ಕಾರಿ ಮಹಿಳಾ ಪದವಿ ಕಾಲೇಜಗೆ ಸುಸಜ್ಜಿತ ಸ್ವಂತ ಕಟ್ಟಡ ನಿರ್ಮಾಣಮತ್ತು ವಿವಿಧ ಸಮಸ್ಯೆಗಳನ್ನು ಬಗೆಹರಿಸಲು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಮ್ಎಸ್ಎಸ್) ಜಿಲ್ಲಾ ಸಮಿತಿ ಸುವರ್ಣ...
ಧಾರವಾಡ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಡಿ.11ರಂದು ಶಾಲಾ ಶಿಕ್ಷಣ ಇಲಾಖೆ, ಪದವಿ ಪೂರ್ವ ಕಾಲೇಜು, ಶಿಕ್ಷಣ ವಿಭಾಗ, ವ್ಯೆದ್ಯಕೀಯ ಶಿಕ್ಷಣ, ತಾಂತ್ರಿಕ ಶಿಕ್ಷಣ ಹಾಗೂ ನರ್ಸಿಂಗ್ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗಾಗಿ ಚುನಾವಣಾ ಸಾಕ್ಷರತಾ...