ದಲಿತರಿಗೆ ಸೇರಿದ ಜಮೀನನ್ನು ಅಕ್ರಮವಾಗಿ ದಬ್ಬಾಳಿಕೆಯಿಂದ ಒತ್ತುವರಿ ಮಾಡಿ, ದೌರ್ಜನ್ಯವೆಸಗುತ್ತಿರುವವರ ಮೇಲೆ ಕ್ರಮ ಜರುಗಿಸಿ, ನೊಂದ ದಲಿತ ಕುಟುಂಬಗಳಿಗೆ ನ್ಯಾಯ ಮತ್ತು ರಕ್ಷಣೆ ನೀಡಬೇಕೆಂದು ಒತ್ತಾಯಯಿಸಿ, ದಲಿತ ಹಕ್ಕುಗಳ ಸಮಿತಿಯಿಂದ ಹೊಳೆನರಸೀಪುರ ತಾಲ್ಲೂಕು...
ಅನುಭವದಲ್ಲಿದ್ದವರನ್ನ ದರಕಾಸ್ತು ರದ್ದುಗೊಳಿಸಿ, ಕಳೆದ 50 ವರ್ಷಗಳಿಂದ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಕಾರೆಕೆರೆ ಕಾವಲುಗ್ರಾಮದ 58 ಭೂಹೀನ ದಲಿತ ಕುಟುಂಬಗಳಿಗೆ ಮಂಜೂರು ಮಾಡಲು ಒತ್ತಾಯಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆಯನ್ನು...