ಮೂಡಾ ಹಗರಣ | ಎಲ್ಲ ಅಕ್ರಮ ನಡೆದಿರುವುದೇ ಬಿಜೆಪಿ ಕಾಲದಲ್ಲಿ: ಡಿ ಕೆ ಶಿವಕುಮಾರ್

ಮೂಡಾ ಹಗರಣ ವಿರೋಧಿಸಿ ಬಿಜೆಪಿಯಿಂದ ಸಿಎಂ ಮನೆಗೆ ಮುತ್ತಿಗೆ ವಿಚಾರವಾಗಿ ಡಿಸಿಎಂ ಡಿ ಕೆ ಶಿವಕುಮಾರ್‌ ಅವರನ್ನು ಮಾಧ್ಯಮ ಪ್ರತಿನಿಧಿಗಳು ಪ್ರಶ್ನಿಸಿದಾಗ, "ನಮ್ಮ ಕಾಲದಲ್ಲಿ ಯಾವುದೇ ಹಗರಣಗಳು ನಡೆದಿಲ್ಲ" ಎಂದು ಸ್ಪಷ್ಟವಾಗಿ ಹೇಳಿದರು ಚನ್ನಪಟ್ಟಣದ...

ಈ ದಿನ ಸಂಪಾದಕೀಯ | ಸ್ವಾಮೀಜಿಗಳಿಗೆ ಈ ಭಂಡತನ ಬಂದದ್ದಾದರೂ ಎಲ್ಲಿಂದ?

ಕಳೆದ ವಾರವಷ್ಟೇ ಸಿದ್ದರಾಮಯ್ಯನವರು ಸ್ವಾಮೀಜಿಗಳ ಸಮೂಹದಿಂದ ಸನ್ಮಾನಿತರಾಗಿದ್ದರು. ಯಡಿಯೂರಪ್ಪನವರು ಪ್ರತಿ ಮಠಕ್ಕೆ ವರ್ಷಕ್ಕೆ ಇಂತಿಷ್ಟು ಎಂದು ಅನುದಾನ ವಿತರಿಸಿದ್ದರು. ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್‍‌ರಂತೂ ಕಂಡ ಕಂಡ ಸ್ವಾಮೀಜಿಗಳ ಕಾಲಿಗೆ ಬೀಳುತ್ತಲೇ ಬಂದವರು....

ಚನ್ನಪಟ್ಟಣಕ್ಕೆ ₹200 ಕೋಟಿ ವಿಶೇಷ ಅನುದಾನ ತರುವೆ: ಡಿಕೆ ಶಿವಕುಮಾರ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಸುಮಾರು ₹150 ಕೋಟಿಯಿಂದ ₹200 ಕೋಟಿ ವಿಶೇಷ ಅನುದಾನ ತರುವೆ. ನಿಮಗೆ ಅಭಿವೃದ್ಧಿಯ ಹಸಿವಿನ ಜೊತೆಗೆ ನೋವು ಸಹ ಇದೆ. ಅದನ್ನು ನೀಗಿಸುವ ಕೆಲಸ ಮಾಡುತ್ತೇನೆ ಎಂದು...

ಡಿ ಕೆ ಸುರೇಶ್‌ಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿ ಇಲ್ಲ: ಡಿ ಕೆ ಶಿವಕುಮಾರ್‌

ಸಹೋದರ ಡಿ ಕೆ ಸುರೇಶ್‌ಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿ ಇಲ್ಲ. ಜನ ನಮಗೆ ಸ್ವಲ್ಪ ವಿಶ್ರಾಂತಿ ಕೊಟ್ಟಿದ್ದಾರೆ. ಆದರೆ, ಪಕ್ಷದ ಕೆಲಸ ಮಾಡಬೇಕೆಂಬ ಆಸೆ ಇದೆ ಎಂದು ಡಿಸಿಎಂ ಡಿ ಕೆ...

ಕೆಂಪೇಗೌಡ ಜಯಂತಿ ಆಚರಿಸಲು ಪ್ರತಿ ತಾಲ್ಲೂಕಿಗೆ 1 ಲಕ್ಷ ರೂಪಾಯಿ: ಡಿ ಕೆ ಶಿವಕುಮಾರ್

ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಕೆಂಪೇಗೌಡರ ಜಯಂತಿ ಆಚರಿಸಲು 1 ಲಕ್ಷ ನೀಡಲಾಗುವುದು. ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಂಪೇಗೌಡರ ಬಗ್ಗೆ ವಿದ್ಯಾರ್ಥಿಗಳಿಗೆ ವಿಚಾರಸಂಕಿರಣ ಏರ್ಪಡಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ 1 ಲಕ್ಷ ರೂ. ನೀಡಲಾಗುವುದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: dk shivakumar