ಕಾಂಗ್ರೆಸ್ ಶಾಸಕರಿಗೆ ಕುಮಾರಸ್ವಾಮಿ ಆಫರ್, ಧಮಕಿ ಬಗ್ಗೆ ಮಾಹಿತಿ ಬಂದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

"ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನಮ್ಮ ಶಾಸಕರಿಗೆ ಕರೆ ಮಾಡಿ ಆಫರ್ ನೀಡುತ್ತಿರುವುದು, ಧಮಕಿ ಹಾಕುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಬಂದಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...

ಕಾರ್ಯಕರ್ತರ ಸಮಾವೇಶ | ಕರಾವಳಿ ಭಾಗದಲ್ಲಿ ಪಕ್ಷದ ಅಸ್ತಿತ್ವಕ್ಕೆ ರಣ ಕಹಳೆ ಮೊಳಗಿಸಿದ ಕಾಂಗ್ರೆಸ್‌

ಮುಂಬರುವ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು, ಕರಾವಳಿ ಭಾಗದಲ್ಲಿ ಕಾಂಗ್ರೆಸ್‌ ಅಸ್ತಿತ್ವ ಸಾಧಿಸಲು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ರಾಜ್ಯ ಕಾಂಗ್ರೆಸ್‌ ರಣ ಕಹಳೆ ಮೊಳಗಿಸಿತು. ಮಂಗಳೂರು...

ಮಂಗಳೂರಿನ ಜನ ಲೋಕಸಭೆ ಚುನಾವಣೆಯಲ್ಲಿ ಬದಲಾವಣೆ ಮಾಡುವ ವಿಶ್ವಾಸವಿದೆ: ಡಿ ಕೆ ಶಿವಕುಮಾರ್

ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟುಗಳು ಕುಸಿದಿವೆ. ಇಲ್ಲಿ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕರಾವಳಿ ಭಾಗದ ಜನ...

ಸಾಮಾಜಿಕ‌ ಸಮಸ್ಯೆಗೆ ಪರಿಹಾರ ದೊರಕುವ ರೀತಿ ಪ್ರಣಾಳಿಕೆ ರೂಪಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಸಂವಿಧಾನಕ್ಕೆ, ಪ್ರಜಾಪ್ರಭುತ್ವಕ್ಕೆ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿರುವ ಹೊತ್ತಲ್ಲಿ, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಘೋಷಣೆ-ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ರೂಪಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕ್ಯಾಪಿಟಲ್ ಹೋಟೆಲ್‌ನಲ್ಲಿ ನಡೆದ ಲೋಕಸಭಾ ಚುನಾವಣೆಯ...

ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ ಕೆ ಸುರೇಶ್‌ ಮೈಯಲ್ಲಿ ಹರಿಯುತ್ತಿಲ್ಲ: ಕೆ ಎಸ್‌ ಈಶ್ವರಪ್ಪಗೆ ಡಿ ಕೆ ಶಿವಕುಮಾರ್ ತಿರುಗೇಟು

"ಈಶ್ವರಪ್ಪನವರ ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ ಕೆ ಸುರೇಶ್ ಅವರ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಸುದ್ದಿಗೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲ್‌ಮೆಂಟ್ ಆಗಿದೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: dk shivakumar