ಗದಗ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದ್ದು ಮುಂಗಾರು ಆರಂಭದವರೆಗೆ ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್...
ಬೇಸಿಗೆಯಲ್ಲಿ ಕುಡಿಯುವ ನೀರು ಸಮಸ್ಯೆ ಕಂಡು ಬಂದ ಗ್ರಾಮಗಳಿಗೆ 24 ಗಂಟೆಯೊಳಗೆ ಟ್ಯಾಂಕರ್ ಮೂಲಕ ನೀರು ವ್ಯವಸ್ಥೆ ಮಾಡಬೇಕು. ಕೊಳವೆಬಾವಿ ಬತ್ತಿದರೆ ಕೂಡಲೇ ಮತ್ತೊಂದು ಬೋರ್ ವ್ಯವಸ್ಥೆ ಅಥವಾ ಖಾಸಗಿ ಬೋರ್ ವ್ಯವಸ್ಥೆ...
ಗ್ರಾಮಗಳಲ್ಲಿ ಕುಡಿಯುವನೀರಿನ ಅಪವ್ಯಯ ಹಾಗೂ ಆನಧಿಕೃತ ದುರ್ಬಳಕೆ ತಡೆಗಟ್ಟುವಂತೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾ.ಪಂ. ಇಒ ಶಿವಪ್ರಕಾಶ್, ಎಸ್ ಸೂಚನೆ ನೀಡಿದರು.
ಹೊಳಲ್ಕೆರೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಸರಬರಾಜು ಕುರಿತು...
ತುಮಕೂರು ತಾಲೂಕು ಬೆಳ್ಳಾವಿ ರಸ್ತೆಯ ಬಳ್ಳಾಪುರ (ರಂಗಯ್ಯನ ಪಾಳ್ಯ) ಕುಡಿಯುವ ನೀರಿನ ಪಂಪ್ ಹೌಸ್‌ಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಶೀಘ್ರದಲ್ಲೇ ಹೇಮಾವತಿ ನಾಲೆ ನೀರು ಬರುವ ನಿರೀಕ್ಷೆ ಇರುವುದರಿಂದ...
ತುಮಕೂರು ಜಿಲ್ಲೆಯ ಯಾವುದೇ ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ತಕ್ಷಣವೇ ಕೊಳವೆ ಬಾವಿ ಕೊರೆದು ನೀರು ಪೂರೈಸಬೇಕು, ಬರ ನಿರ್ವಹಣೆಯನ್ನು ಅಧಿಕಾರಿಗಳು ಸಮರ್ಥವಾಗಿ ನಿರ್ವಹಿಸಬೇಕು ಎಂದು ತುಮಕೂರು ಜಿಲ್ಲಾ ಉಸ್ತುವಾರಿ...