ಕಲಬುರಗಿ | ಕುಡಿಯುವ ನೀರಿಗೆ ಸೇರುತ್ತಿದೆ ಚರಂಡಿ ನೀರು; ಗ್ರಾಮಸ್ಥರಲ್ಲಿ ಆತಂಕ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕು ನಿಂಬರ್ಗಾ ಗ್ರಾಮದಲ್ಲಿ ಕುಡಿಯುವ ನೀರಿಗೆ ಚರಂಡಿ ನೀರು ಮಿಶ್ರಣವಾಗುತ್ತಿದ್ದು, ಗ್ರಾಮಸ್ಥರಲ್ಲಿ ಅನಾರೋಗ್ಯದ ಆತಂಕ ಎದುರಾಗಿದ್ದು, ಸ್ಥಳೀಯ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಗ್ರಾಮದ ಬಹುತೇಕ ಕಡೆಗಳಲ್ಲಿ ಚರಂಡಿ ವ್ಯವಸ್ಥೆ...

ಕೊಪ್ಪಳ | ಕುಡಿಯುವ ನೀರಿಗೆ ಆಹಾಕಾರ; ಕ್ರಮಕ್ಕೆ ಮುಂದಾಗದ ಅಧಿಕಾರಿಗಳ ವಿರುದ್ಧ ಆಕ್ರೋಶ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುಂಟಮಡು ಗ್ರಾಮದಲ್ಲಿ ಕುಡಿಯುವ ನೀರಿಗೆ ಆಹಾಕಾರ ಉಂಟಾಗಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಈ ಬಗ್ಗೆ ತಿಳಿಸಿದ್ದರೂ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಗ್ರಾಮಕ್ಕೆ ಕುಡಿಯುವ ನೀರು ಒದಗಿಸುತ್ತಿದ್ದ...

ದಾವಣಗೆರೆ | ಬರಿದಾಗುವ ಆತಂಕದಲ್ಲಿದೆ ಏಷ್ಯಾದ ಎರಡನೇ ಅತಿ ದೊಡ್ಡ ಕೆರೆ

ದಾವಣಗೆರೆ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು, ಬೇಸಿಗೆಯ ರಣ ಬಿಸಿಲಿನ ಧಗೆ ದಿನೇ ದಿನೆ ಏರುತ್ತಿದ್ದು, ಅದರ ಜೊತೆ ನೀರಿನ ಸಮಸ್ಯೆಯೂ ಹೆಚ್ಚಿದೆ. ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಹೆಚ್ಚು ಬರದಿಂದ ಬಾದಿತವಾಗಿದೆ. ಈ...

ಬೀದರ್‌ | ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆವಹಿಸಿ : ಡಿಸಿ ಗೋವಿಂದರೆಡ್ಡಿ

ಬರ ಹಾಗೂ ಬೇಸಿಗೆ ಆರಂಭವಾಗಿದ್ದು ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು. ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಲು...

ಕಲಬುರಗಿ | ಕುಡಿಯುವ ನೀರಿನ ಯೋಜನೆಗೆ ₹227 ಕೋಟಿ ಮಂಜೂರು : ಸಚಿವ ಪ್ರಿಯಾಂಕ್‌ ಖರ್ಗೆ

ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ರಾಜ್ಯ ಸರ್ಕಾರ ಅನುದಾನ ಮಂಜೂರು ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಕಲಬುರಗಿ ಜಿಲ್ಲಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Drinking water