ಡ್ರಗ್ಸ್ ಖರೀದಿಸಲು ಹೆತ್ತ ಮಕ್ಕಳನ್ನೆ ಮಾರಾಟ ಮಾಡಿದ ದಂಪತಿ

ಡ್ರಗ್ಸ್ ಖರೀದಿಸುವ ಸಲುವಾಗಿ ಒಂದು ತಿಂಗಳ ಮಗು ಸೇರಿ ಸ್ವಂತ ಇಬ್ಬರು ಮಕ್ಕಳನ್ನೇ 74 ಸಾವಿರ ರೂ.ಗಳಿಗೆ ಮಾರಾಟ ಮಾಡಿದ ಘಟನೆ ಮುಂಬೈ ನಗರದ ಅಂಧೇರಿಯಲ್ಲಿ ಇಂದು (ನ.24) ನಡೆದಿದೆ. ಘಟನೆ ಸಂಬಂಧ ದಂಪತಿ...

ಡ್ರಗ್ಸ್ ಹಾವಳಿ ತಡೆಗೆ ವಿಶೇಷ ತಂಡ ರಚಿಸಲು ಮುಖ್ಯಮಂತ್ರಿ ಸೂಚನೆ

ಯುವ ಸಮೂಹ ಮಾದಕದ್ರವ್ಯದ ದಾಸರಾಗದಂತೆ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಇದರ ಜತೆಗೆ ಡ್ರಗ್ಸ್‌ ಮಾಫಿಯಾದ ಮೂಲವನ್ನು ಪತ್ತೆ ಹಚ್ಚಬೇಕು. ಪೆಡ್ಲರ್‌ಗಳನ್ನು ಗಡಿಪಾರು ಮಾಡುವುದೂ ಸೇರಿದಂತೆ ಕಠಿಣ ಕ್ರಮಗಳ ಮೂಲಕ...

ಡ್ರಗ್ಸ್‌ ಮಾರಾಟದ ವೇಳೆ ಪೊಲೀಸರ ದಾಳಿ; ‘ಕಬಾಲಿ’ ಚಿತ್ರದ ನಿರ್ಮಾಪಕನ ಬಂಧನ

ಮಾದಕ ವಸ್ತು ಮಾರಾಟ ಆರೋಪದ ಮೇಲೆ ತೆಲುಗು ನಿರ್ಮಾಪಕ ಕೃಷ್ಣ ಪ್ರಸಾದ್‌ ಚೌಧರಿ ಎಂಬಾತನನ್ನು ಸೈಬರಾಬಾದ್‌ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ 78 ಲಕ್ಷ ಮೌಲ್ಯದ ಡ್ರಗ್ಸ್‌ ವಶಕ್ಕೆ ಪಡೆಯಲಾಗಿದೆ. ನೈಜೀರಿಯಾ ಮೂಲದ...

ಜಪ್ತಿ ಮಾಡಿದ ₹25 ಸಾವಿರ ಕೋಟಿ ಮೌಲ್ಯದ ಮಾದಕ ದ್ರವ್ಯ ಪಾಕ್‌ನಿಂದ ಬಂದಿದ್ದು: ಎನ್‌ಸಿಬಿ

ಕೊಚ್ಚಿಯ ಕರಾವಳಿಯಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮತ್ತು ಭಾರತೀಯ ನೌಕಾಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಭಾನುವಾರ (ಮೇ 15) ವಶಪಡಿಸಿಕೊಂಡಿದ್ದ ₹25 ಸಾವಿರ ಕೋಟಿ ಮೌಲ್ಯದ 2,525 ಕೆಜಿ ಮೆಥಾಂಫೆಟಮೈನ್ ಎಂಬ...

ಬೆಂಗಳೂರು | ಆನ್‌ಲೈನ್‌ ಡೆಲಿವೆರಿ ಮೂಲಕ ಡ್ರಗ್ಸ್‌ ಮಾರಾಟ; ಬಂಧನ

ಗಿಫ್ಟ್‌ ಬಾಕ್ಸ್‌ ಮುಖಾಂತರ ಡ್ರಗ್ಸ್‌ ಪ್ಯಾಕ್ ಮಾಡಿ ಗ್ರಾಹಕರಿಗೆ ಮಾರಾಟ ಡ್ರಗ್ಸ್ ದಂಧೆ ಆರೋಪದ ಮೇಲೆ ವಿಮಾ ಕಂಪನಿಯ ಕಾರ್ಯನಿರ್ವಾಹಕನ ಬಂಧನ ರಾಜಧಾನಿ ಬೆಂಗಳೂರಿನಲ್ಲಿ ಆನ್‌ಲೈನ್‌ ಡೆಲಿವೆರಿ ಮೂಲಕ ಡ್ರಗ್ಸ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಕೇಂದ್ರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: drugs