ಆರ್‌ಎಸ್‌ಎಸ್ ಹಾಗೂ ಅದಕ್ಕೆ ಸಂಬಂಧಿಸಿದ ಮನುವಾದಿ ಸಂಘಟನೆಗಳು ಸಮಾಜವನ್ನು ಧರ್ಮದ ಆಧಾರದ ಮೇಲೆ ವಿಭಜಿಸಿ ಅಸಮಾನತೆಗೆ ಪೋಷಣೆ ನೀಡುತ್ತಿದೆ ಎಂದು ಆರೋಪಿಸಿ ರಾಜ್ಯದ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ರಾಜ್ಯದ ಎಲ್ಲಾ ಜಿಲ್ಲೆ...
"ಅಂಬೇಡ್ಕರರ ಹೋರಾಟದ ಫಲವಾಗಿ ದಲಿತರು, ಹಿಂದುಳಿದವರು, ಮಹಿಳೆಯರು ಸ್ವಾಭಿಮಾನದ ಬದುಕನ್ನು ಕಾಣಲು ಸಾಧ್ಯವಾಗಿದೆ. ಅವರು ಸಂವಿಧಾನವನ್ನು ರಚಿಸದಿದ್ದರೆ ಭಾರತದ ಸ್ಥಿತಿ ಬೇರೆಯಾಗಿರುತ್ತಿತ್ತು" ಎಂದು ಅಭಿಪ್ರಾಯಪಟ್ಟರು. ದಾವಣಗೆರೆ ಜಿಲ್ಲೆ ಹರಿಹರ ನಗರದ ಎ.ಕೆ.ಕಾಲೋನಿಯಲ್ಲಿ ಕರ್ನಾಟಕ...
ದೇವನೂರರ ಬಹಿರಂಗ ಪತ್ರಕ್ಕೆ ದಲಿತ ಚಳವಳಿ ಕಟ್ಟಿದ ಹಿರಿಯರು ಪ್ರತಿಕ್ರಿಯಿಸಿರುವ ರೀತಿ ಮಾತ್ರ ಮನೋಜ್ಞವಾಗಿದೆ. ಒಳಮೀಸಲಾತಿ ಹೋರಾಟದ ತೂಕ ಮತ್ತು ಸೌಂದರ್ಯ ಹಿರಿಯರ ಪರಸ್ಪರ ಪ್ರತಿಕ್ರಿಯೆಯಲ್ಲಿ ಹೊಳಪು ಕಂಡಿದೆ. ಅಸ್ಪೃಶ್ಯ ಸಮುದಾಯಗಳ ಅಂತರಾಳ...
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಹಿರೇಗಂಗೂರು ಗ್ರಾಮದಲ್ಲಿರುವ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಮೆಯ ಮುಂಭಾಗ, ಹಾಗೂ ಚಿಕ್ಕಗಂಗೂರು ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ, ಧ್ವಜಾರೋಹಣ ಆಚರಿಸಲಾಯಿತು.
ಧ್ವಜಾರೋಹಣ ಕಾರ್ಯಕ್ರಮವನ್ನು...
ದಲಿತರ ಅಭಿವೃದ್ಧಿಗೆ ಮೀಸಲಿರುವ ಎಸ್‌ಸಿಎಸ್ಪಿ, ಟಿಎಸ್ಪಿ ಅನುದಾನವನ್ನು ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳಿಗೆ ಬಳಕೆ ಮಾಡಲು ಹೊರಟಿರುವುದು ಖಂಡನೀಯ ಎಂದು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಕ್ರಾಂತಿಕಾರಿ )...