ಕಲಬುರಗಿ | ಯುವಜನರಿಗೆ ನಿರಾಸೆ ಮೂಡಿಸಿದ ರಾಜ್ಯ ಬಜೆಟ್ : ಡಿವೈಎಫ್‌ಐ

ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಶುಕ್ರವಾರ 4.09 ಲಕ್ಷ ಕೋಟಿ ರೂ. 2025-26ನೇ ಸಾಲಿನ 16ನೇ ರಾಜ್ಯ ಬಜೆಟ್‌ನಲ್ಲಿ ರಾಜ್ಯದ ದೊಡ್ಡ ಮಾನವ ಸಂಪನ್ಮೂಲವಾಗಿರುವ ಯುವಜನರಿಗೆ ಅತ್ಯಗತ್ಯವಿರುವ ಉದ್ಯೋಗ ಸೃಷ್ಠಿಸಿ, ಉದ್ಯೋಗ ಖಾತ್ರಿಗೊಳಿಸದೆ ಯುವಜನರಿಗೆ...

ಕಲಬುರಗಿ | ಇಬ್ಬರು ಬಾಲಕಿಯರ ಅತ್ಯಾಚಾರ, ಕೊಲೆ : ಆರೋಪಿಗಳ ಕಠಿಣ ಶಿಕ್ಷೆಗೆ ಡಿವೈಎಫ್‌ಐ ಆಗ್ರಹ

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನಲ್ಲಿ ಇಂದಿರಾನಗರದ ಅಲೆಮಾರಿ ಬುಡ್ಗ ಜಂಗಮ ಸಮುದಾಯದ ಇಬ್ಬರು ಬಾಲಕಿಯರು ಚಿಂದಿ ಆಯುವ ವೇಳೆ ಅವರ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದು ಮೃತ ದೇಹಗಳನ್ನು ಕೆರೆಯಲ್ಲಿ ಎಸೆಯಲಾಗಿದೆ ಎನ್ನಲಾದ...

ವಿಜಯನಗರ | ಜನಸ್ನೇಹಿ ಕೇಂದ್ರಗಳ ಸೇವಾ ಶುಲ್ಕ ಇಳಿಸುವಂತೆ ಡಿವೈಎಫ್‌ಐ ಮನವಿ

ಜನಸ್ನೇಹಿ ಕೇಂದ್ರಗಳ ಸೇವಾ ಶುಲ್ಕ ಹೆಚ್ಚಳ ವಿರೋಧಿಸಿ, ಹಾಗೂ ಸ್ಥಳೀಯ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಡೆಮಾಕ್ರಟಿಕ್‌ ಯೂತ್‌ ಫೆಡರೇಷನ್‌ ಆಫ್‌ ಇಂಡಿಯಾ (ಡಿವೈಎಫ್‌ಐ) ವಿಜಯನಗರದ ಹೊಸಪೇಟೆಯ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿತು. "ನಿರಂತರ ಬೆಲೆ ಏರಿಕೆ...

ವಿಜಯಪುರ | ಬಿಜೆಪಿ ಸೋಲಿಸಿ ಜಾತ್ಯಾತೀತ ಅಭ್ಯರ್ಥಿ ಗೆಲ್ಲಿಸಿ: ಡಿವೈಎಫ್‌ಐ ಕರೆ

ಬಿಜೆಪಿಯನ್ನು ಸೋಲಿಸಿ ಜಾತ್ಯಾತೀತ ಅಭ್ಯರ್ಥಿಯನ್ನು ಗೆಲ್ಲಿಸಲು ಡಿವೈಎಫ್‌ಐ ಕರೆ ನೀಡಿದ್ದಾರೆ. ಈ ಕುರಿತು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಡಿವೈಎಫ್‌ಐ ಮುಖಂಡರು, "ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವು...

ಮಂಗಳೂರು | ಕರಾವಳಿಯ ಇತಿಹಾಸವನ್ನು ಕಟ್ಟಿದವರು ಮಿಷನರಿಗಳು; ಪ್ರೊ. ಪುರುಷೋತ್ತಮ ಬಿಳಿಮಲೆ

ಕರಾವಳಿಯ ಇತಿಹಾಸ ಬರೆದವರಲ್ಲಿ ಪ್ರಮುಖ ಪಾತ್ರವನ್ನು ಬಿ.ಎ ಸಾಲೆತ್ತೂರು, ಗೋವಿಂದ ಪೈ ಮೊದಲಾದವರುಗಳು ಹೊಂದಿದ್ದಾರೆ. ಆದರೆ, ನಮ್ಮ ಕರಾವಳಿಯ ಇತಿಹಾಸವನ್ನು ಕಟ್ಟಿದವರು ಯಾರು ಎಂಬ ಪ್ರಶ್ನೆ ಬಂದಾಗ ಅದರಲ್ಲಿ ಮೊದಲ ಸ್ಥಾನವನ್ನು ಪಡೆಯುವುದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: DYFI