ಭ್ರಷ್ಟಾಚಾರಿಗಳನ್ನು ಬಂಧಿಸುವುದು, ಶಿಕ್ಷಿಸುವುದು ತಪ್ಪಲ್ಲ. ಆದರೆ ತಮ್ಮ ಪಕ್ಷದಲ್ಲಿರುವ ಭ್ರಷ್ಟರನ್ನು ರಕ್ಷಿಸುವುದು, ಬೇರೆ ಪಕ್ಷದ ಭ್ರಷ್ಟರನ್ನು ತಮ್ಮ ಜೊತೆ ಸೇರಿಸಿಕೊಂಡು ಆರೋಪ ಮುಕ್ತರನ್ನಾಗಿ ಮಾಡುವ ದುಷ್ಟ ನಡೆಯನ್ನು ಎಲ್ಲರೂ ಖಂಡಿಸಬೇಕಿದೆ. ಮೋದಿ ಸರ್ಕಾರದ...
ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡುತ್ತಿರುವ ಸಮನ್ಸ್‌ಗಳಿಂದ ಮಧ್ಯಂತರ ರಕ್ಷಣೆ ನೀಡಬೇಕೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ನಿರಾಕರಿಸಿದೆ.
“ನಾವು ಎರಡು ಕಡೆಯ ವಾದಗಳನ್ನು ಕೇಳಿದ್ದೇವೆ....
ಸದೃಢ ಹಾಗೂ ಕಠಿಣ ಕ್ರಮಗಳ ಮೂಲಕ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಜಾರಿ ನಿರ್ದೇಶನಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಾರೆ.
ಮಾಧ್ಯಮ ಸಂಸ್ಥೆಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ತನಿಖಾ ಸಂಸ್ಥೆಯ ಗಮನಾರ್ಹ ಕ್ರಮಗಳಿಂದ...
ದೆಹಲಿಯ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇ.ಡಿ ಜಾರಿಗೊಳಿಸಿದ 7ನೇ ಸಮನ್ಸ್‌ಗೂ ಗೈರು ಹಾಜರಾಗಿದ್ದಾರೆ. ತನಿಖಾ ಸಂಸ್ಥೆಯು ಕೇಜ್ರಿವಾಲ್ ಅವರಿಗೆ ಸಮನ್ಸ್ ಜಾರಿಗೊಳಿಸುವುದರ...
ಹಲವು ಕೇಂದ್ರೀಯ ತನಿಖಾ ಸಂಸ್ಥೆಗಳ ದಾಳಿಯನ್ನು ತಪ್ಪಿಸಿಕೊಳ್ಳಲು ಬಿಜೆಪಿಗೆ ದೇಣಿಗೆ ನೀಡಿರುವುದು ಹಾಗೂ ಬಿಜೆಪಿಯಿಂದ ದೇಣಿಗೆ ಪಡೆದಿರುವ ಹಲವು ಸಂಸ್ಥೆಗಳು ಕೇಂದ್ರದಿಂದ ಅನುಕೂಲ ಪಡೆದಿರುವುದರ ವಿರುದ್ಧ ಸಂಪೂರ್ಣ ತನಿಖೆ ನಡೆಸುವಂತೆ ಕೇಂದ್ರ ಹಣಕಾಸು...