ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ 2ನೇ ಬಾರಿ ಇಡಿಯಿಂದ ಸಮನ್ಸ್

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯವು (ಇಡಿ) ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಗೊಳಿಸಿದೆ. ಡಿಸೆಂಬರ್ 21, ಗುರುವಾರದಂದು ಇಡಿಯ ಮುಂದೆ ಹಾಜರಾಗುವಂತೆ ಸಿಎಂ ಅವರಿಗೆ...

100 ಕೋಟಿ ರೂ. ಪೋಂಜಿ ಹಗರಣ: ನಟ ಪ್ರಕಾಶ್ ರಾಜ್‌ಗೆ ಇಡಿ ಸಮನ್ಸ್

ಚಿನ್ನಾಭರಣ ವ್ಯಾಪಾರಿಯೊಬ್ಬರ ₹ 100 ಕೋಟಿ ಪೋಂಜಿ ಹಗರಣಕ್ಕೆ ಸಂಬಂಧಿಸಿದಂತೆ  ಬಹುಭಾಷ ತಾರೆ ಪ್ರಕಾಶ್ ರೈ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ ಪ್ರಕಾಶ್ ರೈ ಅವರು ಹಗರಣಕ್ಕೆ ಸಿಲುಕಿರುವ ಪ್ರಣವ್ ಜ್ಯುವೆಲರ್ಸ್‌ನ...

ನ್ಯಾಷನಲ್ ಹೆರಾಲ್ಡ್ ಆಸ್ತಿ ಜಪ್ತಿ: ಇಡಿ ವಿರುದ್ಧ ಕಪಿಲ್ ಸಿಬಲ್ ಆಕ್ರೋಶ

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಆಸ್ತಿಯನ್ನು ಜಪ್ತಿ ಮಾಡಿದ್ದ ಜಾರಿ ನಿರ್ದೇಶನಾಲಯದ ಕ್ರಮವನ್ನು  ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಖಂಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಾರಿ ನಿರ್ದೇಶನಾಲಯದ ನಡೆ ಕೇಂದ್ರ ಸರ್ಕಾರದ ಕೃಪಾ...

ಕೇಜ್ರೀವಾಲ್ ಬಂಧನವಾದರೆ ಜೈಲಿನಿಂದಲೇ ಸರ್ಕಾರ ನಿರ್ವಹಣೆ: ಸಚಿವೆ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದರೆ ಜೈಲಿನಿಂದಲೇ ಕೆಲಸ ಮಾಡಲು ನ್ಯಾಯಾಲಯದ ಅನುಮತಿ ಪಡೆಯುವುದಾಗಿ ಆಮ್ ಆದ್ಮಿ ಪಕ್ಷ ಹೇಳಿದೆ. ಇಂದು ನಡೆದ ಪಕ್ಷದ ಸಭೆಯಲ್ಲಿ ಎಎಪಿ ಶಾಸಕರು...

ಭ್ರಷ್ಟಾಚಾರ ವಿರುದ್ಧದ ಮೋದಿ ಹೋರಾಟ ಕೇವಲ ’ನೌಟಂಕಿ’: ಕೇಜ್ರಿವಾಲ್

"ಮೋದಿಜೀ ನೀವು ನನ್ನನ್ನು ಶೂಟ್ ಮಾಡಿ, ಕೇಜ್ರಿವಾಲ್ ಸಾಯುತ್ತಾರೆ, ಆದರೆ ನನ್ನ ದನಿ ಹತ್ತಿಕ್ಕಲಾರರಿ" ಎಂದಿದ್ದಾರೆ ದೆಹಲಿ ಸಿಎಂ. ಭ್ರಷ್ಟಾಚಾರ ವಿರುದ್ಧದ ಪ್ರಧಾನಿ ನರೇಂದ್ರ ಮೋದಿಯವರ ಹೋರಾಟ ಕೇವಲ ’ನೌಟಂಕಿ’ (ನಾಟಕ) ಎಂದು ಎಎಪಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ED