ಅನಿಲ್ ಅಂಬಾನಿ ಒಮ್ಮೆ 42 ಬಿಲಿಯನ್ ಡಾಲರ್ (ಸುಮಾರು 3 ಲಕ್ಷ ಕೋಟಿ ರೂಪಾಯಿ) ಆಸ್ತಿಯ ಮಾಲೀಕರಾಗಿದ್ದರು. 2008ರಲ್ಲಿ ಫೋರ್ಬ್ಸ್ ಪಟ್ಟಿಯಲ್ಲಿ ಜಗತ್ತಿನ 6ನೇ ಶ್ರೀಮಂತರಾಗಿದ್ದರು. ಆದರೆ ಇಂದು ಅವರ ಗುಂಪಿನ ಕಂಪನಿಗಳು...
ಆನ್‌ಲೈನ್ ಗೇಮ್ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಮತ್ತು ಆನ್‌ಲೈನ್ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಜಾರಿ ನಿರ್ದೇಶನಾಯಕ (ಇಡಿ) ಬಂಧಿಸಿದ್ದಾರೆ....
ಜಾರಿ ನಿರ್ದೇಶನಾಲಯವನ್ನು (ED) ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಇಡಿ ತನ್ನ ಕಾನೂನಿನ ಮಿತಿಯೊಳಗೆ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಬೇಕು. ತನಿಖಾ ಸಂಸ್ಥೆಯು ವಂಚಕನಂತೆ ವರ್ತಿಸಲು ಸಾಧ್ಯವಿಲ್ಲ ಎಂದು ಹೇಳಿದೆ.
ಹಣ ಅಕ್ರಮ ವರ್ಗಾವಣೆ ತಡೆ...
ತನ್ನನ್ನು ತಾನು ದಿವಾಳಿ ಎಂದು ಘೋಷಿಸಿಕೊಂಡಿರುವ ಅನಿಲ್ ಅಂಬಾನಿ ಅವರ ಆಸ್ತಿಯನ್ನು ತನಿಖಾ ಸಂಸ್ಥೆಗಳು/ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬಹುದು ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ. ಆದರೆ, ಕೇಂದ್ರ ಸರ್ಕಾರದ ಕೈಗೊಂಬೆಯಾಗಿರುವ ಇಡಿ ಯಾವ ಕ್ರಮಗಳನ್ನು ಕೈಗೊಳ್ಳಬಹುದು?
ಅನಿಲ್...
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೋಮುಲ್) ವಿವಿಧ ಹುದ್ದೆಗಳಿಗೆ 2023ರಲ್ಲಿ ನಡೆದಿದ್ದ ನೇಮಕಾತಿಯಲ್ಲಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ. ಇದೇ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ ಕೂಡ ಆರೋಪಿಯಾಗಿದ್ದು,...