ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!

ದಲ್ಲೇವಾಲ್ ಅವರ ಆರೋಗ್ಯ ಕ್ಷೀಣಿಸುತ್ತಿರುವುದು ರೈತ ಹೋರಾಟದ ಹುರುಪನ್ನು ಬದಲಾಯಿಸುತ್ತಿದೆ. ದಲ್ಲೇವಾಲ್ ಅವರ ಬಗ್ಗೆ ಪಂಜಾಬ್-ಹರಿಯಾಣ ಸೇರಿದಂತೆ ದೇಶಾದ್ಯಂತ ಸಹಾನುಭೂತಿ ಹೆಚ್ಚುತ್ತಿದೆ. ರೈತ ಸಂಘಟನೆಗಳು ಮತ್ತೆ ಪುಟಿದೇಳುತ್ತಿವೆ. ಜನವರಿ 21ರಿಂದ ದೆಹಲಿ ಚಲೋ...

ಈ ದಿನ ಸಂಪಾದಕೀಯ | ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಬಗ್ಗೆ ಕೇಜ್ರಿವಾಲ್‌ಗೆ ಇರಲಿ ಎಚ್ಚರ

ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆಗೆ ಫೆಬ್ರವರಿ 5ರಂದು ಚುನಾವಣೆ ನಡೆಯಲಿದೆ. ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 'ಕಾಂಗ್ರೆಸ್‌ ನಾಮ್ ಕಾ ವಾಸ್ತೆಗಷ್ಟೇ ಸ್ಪರ್ಧೆಯಲ್ಲಿದೆ. ಈ ಚುನಾವಣೆಯ ಬಿಜೆಪಿ ಮತ್ತು ಎಎಪಿ ನಡುವಿನ ಹೋರಾಟ' ಎಂದು...

ಈ ದಿನ ಸಂಪಾದಕೀಯ |ನಕ್ಸಲ್ ‘ನಿಗ್ರಹ’ದ ಪರಿಣಾಮಕಾರಿ ಹತಾರು ಯಾವುದು?

ಜನಪರ ಜೀವಗಳು ಸಂವಿಧಾನ ಮತ್ತು ಜನತಂತ್ರಾತ್ಮಕ ಹೋರಾಟದ ದಾರಿಯಲ್ಲಿ ನಂಬಿಕೆ ಇರಿಸಿ ಮುಖ್ಯವಾಹಿನಿಗೆ ಮರಳುತ್ತಿರುವುದು ಮತ್ತು ಇಂತಹ ವಾಪಸಾತಿಯನ್ನು ಸಾಧ್ಯವಾಗಿಸಿರುವ ಸಿದ್ದರಾಮಯ್ಯ ಸರ್ಕಾರದ ಶರಣಾಗತಿ ನೀತಿ ಎರಡೂ ಅತ್ಯಂತ ಸ್ವಾಗತಾರ್ಹ... ರಾಜ್ಯದ ಆರು ಮಂದಿ...

ಈ ದಿನ ಸಂಪಾದಕೀಯ | ಕಾನೂನು ದುರುಪಯೋಗ ಕುರಿತ ಸುಪ್ರೀಂ ಕೋರ್ಟ್‌ ಹೇಳಿಕೆ ಅಪಾಯಕಾರಿ

ಮಹಿಳೆಯರು ನ್ಯಾಯವನ್ನು ಪಡೆಯುವಲ್ಲಿ ಎದುರಿಸುತ್ತಿರುವ ವ್ಯವಸ್ಥಿತ ಅಡೆತಡೆಗಳನ್ನು ನ್ಯಾಯಾಂಗವು ಗುರುತಿಸಬೇಕು. ಹೆಚ್ಚಿನ ಸಹಾನುಭೂತಿಯಿಂದ ಮಾತನಾಡಬೇಕು. ಆಗ ಮಾತ್ರವೇ, ಸಂವಿಧಾನದ ಆಶಯದಂತೆ ಲಿಂಗ ಸಮಾನತೆ ತರಲು ಮತ್ತೊಂದು ಹೆಜ್ಜೆ ಮುಂದಿಡಬಹುದು. ಇತ್ತೀಚೆಗೆ, ಪ್ರಕರಣವೊಂದರ ವಿಚಾರಣೆ ನಡೆಸಿರುವ...

ಈ ದಿನ ಸಂಪಾದಕೀಯ | ಮೋದಿಗೆ ಸಂಸದೀಯ ವ್ಯವಸ್ಥೆಯ ಇತಿಹಾಸ ತಿಳಿಸುವ ತುರ್ತು ಅಗತ್ಯವಿದೆ

1951-52ರ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್ ಯಾವುದೇ ಸ್ಪರ್ಧೆಯಿಲ್ಲದೆ ಪ್ರಬಲ ಪಕ್ಷವಾಗಿ ಹೊರಹೊಮ್ಮಿತ್ತು. ವಿರೋಧ ಪಕ್ಷವನ್ನು ಸ್ಥಾಪಿಸಿ, ಗಟ್ಟಿಗೊಳಿಸಿ ಪ್ರಜಾಪ್ರಭುತ್ವವನ್ನು ಪೋಷಿಸುವ ಜವಾಬ್ದಾರಿಯನ್ನು ಪ್ರಧಾನಿ ನೆಹರು ಮತ್ತು ಕಾಂಗ್ರೆಸ್‌ಗೆ ಬಿಡಲಾಗಿತ್ತು. ಆ ಜವಾಬ್ದಾರಿಯನ್ನು ನೆಹರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Editorial