ಈ ದಿನ ಸಂಪಾದಕೀಯ |ಕಾರ್ಮಿಕರ ಹೊಟ್ಟೆ ಮೇಲೆ ಮತ್ತೆ ಮೋದಿ ಹೊಡೆತ – ಕಡುಕಠಿಣ ಪಿಎಫ್ ಹಿಂಪಡೆತ

2016ರಲ್ಲಿಯೂ ಮೋದಿ ಸರ್ಕಾರ ಭವಿಷ್ಯ ನಿಧಿ ಮೇಲೆ ಹಲವು ನಿರ್ಬಂಧಗಳನ್ನು ಹೇರಿತ್ತು. ಆ ನಿರ್ಬಂಧಗಳ ವಿರುದ್ಧ ಗಾರ್ಮೆಂಟ್‌ ಮಹಿಳಾ ಕಾರ್ಮಿಕರು ಸಿಡಿದೆದ್ದಿದ್ದರು. ಮೋದಿ ಸರ್ಕಾರವನ್ನು ಮಣಿಸಿದ್ದರು. ಅಂದು, ಮೋದಿ ಶರಣಾಗತಿಯ ಹಿಂದೆ ಬೆಂಗಳೂರಿನ...

ಈ ದಿನ ಸಂಪಾದಕೀಯ | ಜಾತಿ ವ್ಯವಸ್ಥೆಯ ಕ್ರೂರತೆಗೆ ಸಾಮರಸ್ಯದ ಬಣ್ಣ; ಮಧ್ಯಪ್ರದೇಶ ಸರ್ಕಾರದ ಬೌದ್ಧಿಕ ದಾರಿದ್ರ್ಯ

ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಈ ಹೇಳಿಕೆಯು ಜಾತಿ ತಾರತಮ್ಯವನ್ನೇ ನಿರಾಕರಿಸಿ, ಜಾತಿಯ ಕ್ರೂರ ಗುರುತನ್ನು ಮರೆಮಾಚಿ, ಜಾತಿ ವ್ಯವಸ್ಥೆಗೆ ಸಾಮರಸ್ಯದ ಬಣ್ಣ ಬಳಿಯಲು ಯತ್ನಿಸಿದೆ. ಮಧ್ಯಪ್ರದೇಶದಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿಯನ್ನು...

ಈ ದಿನ ಸಂಪಾದಕೀಯ | ಪಟೇಲರನ್ನು ಹೈಜಾಕ್ ಮಾಡುವುದು ಆರ್‌ಎಸ್‌ಎಸ್‌ಗೆ ಸುಲಭವಲ್ಲ!

ಆರ್‌ಎಸ್‌ಎಸ್‌ ಕುರಿತು ಪಟೇಲರ ಸ್ಪಷ್ಟ ಮತ್ತು ಕಠಿಣ ನಿಲುವುಗಳನ್ನು ಮೋದಿ ಸರ್ಕಾರ ಮರೆಮಾಚುತ್ತಿದೆ. ಆರಂಭದಲ್ಲಿ ಆರ್‌ಎಸ್‌ಎಸ್‌ನ ಕೆಲಸಗಳನ್ನು ಮೆಚ್ಚಿದ್ದ ಪಟೇಲರ ಕೆಲವು ಹೇಳಿಕೆಗಳನ್ನು ಬಳಸಿಕೊಂಡು, 'ಪಟೇಲರು ಕಾಂಗ್ರೆಸ್‌ನಲ್ಲಿದ್ದ ಸಂಘದ ಪರವಾದ ವ್ಯಕ್ತಿ'ಯೆಂದು ಬಿಂಬಿಸುತ್ತಿದೆ. ಸ್ವತಂತ್ರ...

ಈ ದಿನ ಸಂಪಾದಕೀಯ | ಗವಾಯಿ ಬೌದ್ಧತತ್ವವೂ ಬಿಜೆಪಿಗರ ಮನುವಾದವೂ

ನ್ಯಾಯಮೂರ್ತಿ ಗವಾಯಿ ಅವರ ನಡೆಯು ಭಾರತಕ್ಕೆ ಹೊಸ ಭರವಸೆಯನ್ನು ಹುಟ್ಟುಹಾಕಿದೆ. ಪ್ರೀತಿ ಮತ್ತು ಅಹಿಂಸೆಯ ಬೌದ್ಧ ತತ್ವವನ್ನು ಸಾರಿದೆ. ಅಂಬೇಡ್ಕರ್ ಅವರ ಕನಸಿನ ಜಾತಿಮುಕ್ತ ಸಮಸಮಾಜವುಳ್ಳ ಭಾರತದ ನಿರ್ಮಾಣಕ್ಕೆ ಪ್ರೇರಣೆ ನೀಡಿದೆ. ಭಾರತೀಯ ನ್ಯಾಯಾಂಗ...

ಈ ದಿನ ಸಂಪಾದಕೀಯ | ಗ್ಯಾರಂಟಿ ವಿಚಾರದಲ್ಲಿ ಕರ್ನಾಟಕದಿಂದ ಬಿಹಾರಕ್ಕೆ ಬಿಜೆಪಿಯ ಬದಲಾದ ನಿಲುವು

ಚುನಾವಣಾ ಸಮಯದ ಈ ನಗದು ವರ್ಗಾವಣೆಯು ರಾಜಕೀಯ ನ್ಯಾಯಸಮ್ಮತತೆಗೆ ಹಾನಿ ಮಾಡುತ್ತದೆ. ಚುನಾವಣಾ ಕಣವನ್ನು ವಿರೋಪಗೊಳಿಸಿ, ವಿಪಕ್ಷಗಳನ್ನು ನಗಣ್ಯಗೊಳಿಸುವ ಪ್ರಯತ್ನವಾಗಿದೆ. ಚುನಾವಣೆಗೂ ಮುನ್ನ ಸರ್ಕಾರದಿಂದ ಮಹಿಳೆಯರಿಗೆ ಹಣ ಕೊಟ್ಟು, ಮತ ಪಡೆಯುವ ತಂತ್ರವಷ್ಟೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Editorial