ಬೀದರ್‌ | ತೀವ್ರ ಚಳಿಗಾಲ : ಪ್ರಾಥಮಿಕ, ಪ್ರೌಢ ಶಾಲಾ ಸಮಯ ಬದಲಾವಣೆ

ಬೀದರ್ ಜಿಲ್ಲೆಯಲ್ಲಿ ಕೆಲ ದಿನಗಳಿಂದ ತೀವ್ರ ಚಳಿ ಇರುವುದರಿಂದ ಶಾಲಾ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಬೇಗ ಶಾಲೆಗೆ ತೆರಳಲು ತೊಂದರೆಯಾಗುತ್ತಿರುವ ಹಿನ್ನೆಲೆ ಶನಿವಾರದಂದು ಎಲ್ಲ ಪ್ರಾಥಮಿಕ, ಪ್ರೌಢ ಶಾಲೆಗಳ ಸಮಯ ಬದಲಾವಣೆ ಮಾಡಿ ಶಾಲಾ...

ಶೌಚಾಲಯ ಕಾಣದ ರಾಜ್ಯದ 170 ಸರ್ಕಾರಿ ಶಾಲೆಗಳು

ರಾಜ್ಯದಲ್ಲಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಪೂರೈಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದ 170 ಸರ್ಕಾರಿ ಶಾಲೆಗಳಲ್ಲಿ ಶೌಚಾಲಯದ ವ್ಯವಸ್ಥೆಯೇ ಇಲ್ಲದೆ ಇಂದಿಗೂ ವಿದ್ಯಾರ್ಥಿಗಳಿಗೆ ಬಯಲೇ ಗತಿ...

ಬೀದರ್‌ | ಕಲ್ಯಾಣ ಕರ್ನಾಟಕದಲ್ಲಿ 20,462 ಶಿಕ್ಷಕರ ಹುದ್ದೆ ಖಾಲಿ

ಶೈಕ್ಷಣಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ ಫಲಿತಾಂಶ ದಾಖಲಿಸಿ ಕೊನೆಯ ಸ್ಥಾನದಲ್ಲಿ ಉಳಿಯುತ್ತಿವೆ. ಅದಕ್ಕೆ ಈ ಭಾಗದ ಜಿಲ್ಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ ಮಾಡದಿರುವುದು...

ಬೀದರ್ | ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಮಾಡದ ಆರೋಪ : ಸರ್ಕಾರಿ ಪ್ರೌಢ ಶಾಲೆ ಶಿಕ್ಷಕಿ ಅಮಾನತು

ಶಾಲಾ ಮಕ್ಕಳಿಗೆ ಸರಿಯಾಗಿ ಬೋಧನೆ ಮಾಡದೇ ಇರುವುದು ಹಾಗೂ ಸರ್ಕಾರಿ ನೌಕರರಲ್ಲದ ರೀತಿಯಲ್ಲಿ ವರ್ತಿಸಿರುವುದು ಸಾಬೀತಾದ ಹಿನ್ನೆಲೆ ಸರ್ಕಾರಿ ಪ್ರೌಢ ಶಾಲೆ ಶಿಕ್ಷಕಿಯೊಬ್ಬರನ್ನು ಅಮಾನತು ಮಾಡಲಾಗಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೌರ...

SSLC ತೇರ್ಗಡೆಗೆ 33 ಅಂಕ ನೀತಿ: ಗುಣಮಟ್ಟದ ಶಿಕ್ಷಣದಿಂದ ವಂಚನೆ, ಖಾಸಗೀಕರಣದ ಹುನ್ನಾರ: ಪಾಫ್ರೆ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಾಯ್ದೆಗೆ ಸರ್ಕಾರವು ತಿದ್ದುಪಡಿ ಮಾಡಿದ್ದು, ವಿದ್ಯಾರ್ಥಿಗಳು ಕನಿಷ್ಠ 33% ಅಂಕಗಳನ್ನು ಪಡೆದರೆ ಉತ್ತೀರ್ಣರಾಗುತ್ತಾರೆಂದು ಅಧಿಸೂಚನೆ ಹೊರಡಿಸಿದೆ. ಈ ನಿಯಮವು ದುರದೃಷ್ಟಕರ ಮತ್ತು ವಿದ್ಯಾರ್ಥಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Education Department