ಮಧ್ಯ ಪ್ರದೇಶ ಶೇ.71, ಛತ್ತೀಸ್‌ಗಢ ಶೇ.68 ಮತದಾನ: ಅಲ್ಲಲ್ಲಿ ಗಲಭೆ, ಯೋಧ ಸಾವು

ಮಧ್ಯ ಪ್ರದೇಶದ 230 ಕ್ಷೇತ್ರಗಳಿಗೆ ನಡೆದ ಏಕ ಹಂತ ಹಾಗೂ ಛತ್ತೀಸ್‌ಗಢದ 70 ಸ್ಥಾನಗಳಿಗೆ ನಡೆದ ಕೊನೆಯ ಹಂತದ ಮತದಾನ ಮುಕ್ತಾಯಗೊಂಡಿದೆ. ಚುನಾವಣಾ ಆಯೋಗದ ವರದಿ ಪ್ರಕಾರ ಸಂಜೆ 6 ಗಂಟೆ ವೇಳೆಗೆ...

ವಿಧಾನಸಭೆ ಚುನಾವಣೆ: ಮಧ್ಯ ಪ್ರದೇಶದಲ್ಲಿ ಶೇ.27, ಛತ್ತೀಸ್‌ಗಢದಲ್ಲಿ ಶೇ.19 ಮತದಾನ

ಮಧ್ಯ ಪ್ರದೇಶದ ಎಲ್ಲ 230 ಕ್ಷೇತ್ರ ಹಾಗೂ ಛತ್ತೀಸ್‌ಗಢದ 70 ಸ್ಥಾನಗಳ ಕೊನೆಯ ಹಂತದ ವಿಧಾನಸಭೆ ಚುನಾವಣೆಯ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಪ್ರಾರಂಭವಾಗಿದೆ. ಮಧ್ಯ ಪ್ರದೇಶದಲ್ಲಿ ಮಧ್ಯಾಹ್ನ 12 ಗಂಟೆ...

ಈ ದಿನ ಮಾಸಿಕ ಸಮೀಕ್ಷೆ | 5 ಗ್ಯಾರಂಟಿ ಯೋಜನೆಗಳು ಬಿಟ್ಟಿ ಭಾಗ್ಯಗಳಲ್ಲ- ಜನತೆಯ ಹಣ ಜನತೆಯ ಕಿಸೆಗಳಿಗೆ ಮರಳಿದೆ ಅಷ್ಟೇ ಎನ್ನುತ್ತಾರೆ ರಾಜ್ಯದ ಜನ

ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ವಾಸ್ತವವಾಗಿ ಜನರ ಹಕ್ಕುಗಳು ಮತ್ತು ಜನರ ಹಣ ಜನರಿಗೇ ಹಿಂದಿರುಗುತ್ತಿದೆ ಎಂದು ರಾಜ್ಯದ ಬಹುಪಾಲು ಜನರು ಭಾವಿಸಿದ್ದಾರೆ ಎಂಬ ಅಂಶ Eedina.com ಇತ್ತೀಚೆಗೆ ನಡೆಸಿದ ಸಮೀಕ್ಷೆಯಿಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: eedina survey