ಬಂಗಾಳದಲ್ಲಿ ಬದಲಾಯ್ತು SIR ವರಸೆ; ದೇಶದ ಉಳಿದ ರಾಜ್ಯಗಳ ಮೇಲಿನ ಪ್ರಭಾವವೇನು?

ಕೆಲವೇ ವಾರಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಹಸನ ಮುಗಿದಿದೆ. ನಾಲ್ಕು ತಿಂಗಳ ಕಾಲ ನಡೆದ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯಗೊಂಡು, ಫೆಬ್ರವರಿ 28...

ಬಂಗಾಳ ಸರ್ಕಾರ vs ಚು.ಆಯೋಗ: ‘ನ್ಯಾಯಾಂಗ ಅಧಿಕಾರಿಗಳನ್ನು ಅನುಮಾನಿಸಬೇಡಿ’ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲು ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಆದಾಗ್ಯೂ, ಚುನಾವಣಾ ಆಯೋಗವು ನ್ಯಾಯಾಂಗ ಅಧಿಕಾರಿಗಳಿಗೆ ತರಬೇತಿ ಮಾಡ್ಯೂಲ್ಅನ್ನು ಅನುಸರಿಸುವಂತೆ ಹೇಳಿದೆ....

ಕೋಲ್ಕತ್ತಾ ಭೂಕಂಪ: ಕಚೇರಿಯಿಂದ ಓಡಿಹೋದ ಚುನಾವಣಾ ಅಧಿಕಾರಿಗಳು

ಚುನಾವಣಾ ಹೊಸ್ತಿಲಿನಲ್ಲಿರುವ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿದ್ದ ಚುನಾವಣಾ ಅಧಿಕಾರಿಗಳು ಕಚೇರಿ ತೊರೆದು ಓಡಿಹೋಗಿದ್ದಾರೆ. ಜನರು ತಮ್ಮ ಮನೆಗಳು, ಕಚೇರಿಗಳು ಹಾಗೂ ಇತರ ಕಟ್ಟಡಗಳಿಂದ...

ತಮಿಳುನಾಡು SIR |ಮತಪಟ್ಟಿಯಿಂದ 74 ಲಕ್ಷ ಮತದಾರರನ್ನು ಹೊರಹಾಕಿದ ಚು.ಆಯೋಗ

ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮುಕ್ತಾಯಗೊಂಡಿದೆ. ಎಸ್‌ಐಆರ್‌ಗೂ ಮುನ್ನ ರಾಜ್ಯದಲ್ಲಿದ್ದ 6.41 ಕೋಟಿ ಮತದಾರರ ಸಂಖ್ಯೆ, ಈಗ 5.67 ಕೋಟಿಗೆ ಇಳಿದಿದೆ. ಬರೋಬ್ಬರಿ 74 ಲಕ್ಷ ಮತದಾರರನ್ನು (11.5%)...

6 ರಾಜ್ಯಗಳಲ್ಲಿ SIR ಪೂರ್ಣ: ಗುಜರಾತ್‌ನಲ್ಲಿ 68 ಲಕ್ಷ ಮತದಾರರನ್ನು ಹೊರಹಾಕಿದ ಆಯೋಗ; ದೇಶದಲ್ಲೇ ಅಧಿಕ

ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪೂರ್ಣಗೊಂಡಿದ್ದು, ಮತದಾರರ ಪಟ್ಟಿಯಿಂದ ಭಾರೀ ಸಂಖ್ಯೆಯ ಮತದಾರರನ್ನು ಚುನಾವಣಾ ಆಯೋಗವು ಹಾರದಬ್ಬಿದೆ. ಆಯೋಗದ ಅಧಿಕೃತ ಬಿಡುಗಡೆಯ ಪ್ರಕಾರ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Election Commission