ಮಧ್ಯ ಪ್ರದೇಶ ಶೇ.71, ಛತ್ತೀಸ್‌ಗಢ ಶೇ.68 ಮತದಾನ: ಅಲ್ಲಲ್ಲಿ ಗಲಭೆ, ಯೋಧ ಸಾವು

ಮಧ್ಯ ಪ್ರದೇಶದ 230 ಕ್ಷೇತ್ರಗಳಿಗೆ ನಡೆದ ಏಕ ಹಂತ ಹಾಗೂ ಛತ್ತೀಸ್‌ಗಢದ 70 ಸ್ಥಾನಗಳಿಗೆ ನಡೆದ ಕೊನೆಯ ಹಂತದ ಮತದಾನ ಮುಕ್ತಾಯಗೊಂಡಿದೆ. ಚುನಾವಣಾ ಆಯೋಗದ ವರದಿ ಪ್ರಕಾರ ಸಂಜೆ 6 ಗಂಟೆ ವೇಳೆಗೆ...

ವಿಧಾನಸಭೆ ಚುನಾವಣೆ: ಮಧ್ಯ ಪ್ರದೇಶದಲ್ಲಿ ಶೇ.27, ಛತ್ತೀಸ್‌ಗಢದಲ್ಲಿ ಶೇ.19 ಮತದಾನ

ಮಧ್ಯ ಪ್ರದೇಶದ ಎಲ್ಲ 230 ಕ್ಷೇತ್ರ ಹಾಗೂ ಛತ್ತೀಸ್‌ಗಢದ 70 ಸ್ಥಾನಗಳ ಕೊನೆಯ ಹಂತದ ವಿಧಾನಸಭೆ ಚುನಾವಣೆಯ ಮತದಾನ ಇಂದು ಬೆಳಗ್ಗೆ 7 ಗಂಟೆಯಿಂದ ಪ್ರಾರಂಭವಾಗಿದೆ. ಮಧ್ಯ ಪ್ರದೇಶದಲ್ಲಿ ಮಧ್ಯಾಹ್ನ 12 ಗಂಟೆ...

ಈದಿನ.ಕಾಮ್‌ ಸಮೀಕ್ಷೆ 7: ಬಡವರ ಓಟು ಕಾಂಗ್ರೆಸ್‌ಗೆ, ಮೇಲ್ಜಾತಿಗಳ ಹೆಚ್ಚು ಓಟು ಬಿಜೆಪಿಗೆ

ಜನರ ಆರ್ಥಿಕ ಸ್ಥಿತಿ ಉತ್ತಮಗೊಂಡಂತೆ ಜೆಡಿಎಸ್‌ನ ಮತ ಪ್ರಮಾಣದಲ್ಲಿ ಹೆಚ್ಚೇನೂ ಬದಲಾವಣೆ ಆಗುವುದಿಲ್ಲ. ಆದರೆ, ಕಾಂಗ್ರೆಸ್‌ನ ಮತಗಳಿಕೆ ಕಡಿಮೆಯಾಗುತ್ತದೆ; ಬಿಜೆಪಿಯ ಮತಗಳಿಕೆ ಹೆಚ್ಚಾಗುತ್ತಾ ಹೋಗುತ್ತದೆ. ಅಂದರೆ, ಬಡವರು ಹೆಚ್ಚಾಗಿ ಕಾಂಗ್ರೆಸ್‌ಗೆ ಮತ ನೀಡಿದರೆ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Election survey 2023