ಲೋಕಸಭೆ ಸ್ಪೀಕರ್ ಆಗಿ ಮತ್ತೆ ಆಯ್ಕೆಯಾದ ಓಂ ಬಿರ್ಲಾ ಅವರಿಗೆ ಅಭಿನಂದಿಸಿದ ಲೋಕಸಭೆ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ "ಜನರ ಧ್ವನಿಯನ್ನು ಪ್ರತಿನಿಧಿಸಲು, ಮಾತನಾಡಲು ನಮಗೂ ಅವಕಾಶ ಕೊಡಿ" ಎಂದು ಮನವಿ...
ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ಇಂದು ಬಿಜೆಪಿ ಸಂಸದ ಓಂ ಬಿರ್ಲಾ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಕೆ ಸುರೇಶ್ ನಡುವೆ ತೀವ್ರ ಪೈಪೋಟಿ ನಡೆಯಲಿದೆ.
ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ವಿಪಕ್ಷಗಳ ಇಂಡಿಯಾ ಒಕ್ಕೂಟದ...
ಶೀರ್ಘದಲ್ಲೇ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಯನ್ನು ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡುತ್ತ ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ...
ಹಾಸನದ ಸಂಸದನ ಕಾಮಕಾಂಡ ಬಯಲಾಗುತ್ತಿದ್ದಂತೆ ಆ ಪಕ್ಷದ ಹಲವು ನಾಯಕಿಯರ ರಾಜಕೀಯ ಬದುಕು ಮಸುಕಾಗಲಿದೆಯೇ ಎಂಬ ಅನುಮಾನ ಶುರುವಾಗಿದೆ. ಇಡೀ ಮಹಿಳಾ ಸಮುದಾಯದ ರಾಜಕೀಯ ಮಹತ್ವಾಕಾಂಕ್ಷೆಗೆ ದೊಡ್ಡ ಪೆಟ್ಟು ಬಿದ್ದಂತಾಗಿದೆ.
ರಾಜಕಾರಣದಲ್ಲಿ ಮಹಿಳೆಯರ ಒಳಗೊಳ್ಳುವಿಕೆ...
ಜನರಿಂದ ಆಯ್ಕೆಯೇ ನಡೆಯದೆ ಅಭ್ಯರ್ಥಿಯನ್ನು ವಿಜೇತ ಎಂದು ಘೋಷಿಸಿರುವುದು ಪ್ರಜಾತಂತ್ರದ ಅಣಕವೇ ಸರಿ
ಸೂರತ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡು, ಬಿಜೆಪಿ ಕ್ಯಾಂಡಿಡೇಟ್ ಮುಖೇಶ್ ದಲಾಲ್ ಹೊರತುಪಡಿಸಿ ಉಳಿದೆಲ್ಲವರೂ ಉಮೇದುವಾರಿಕೆ ವಾಪಸ್...