ಎಲ್ಲ ಕ್ಷೇತ್ರವನ್ನೂ ಪುರುಷರೇ ಆವರಿಸಿಕೊಳ್ಳುತ್ತಿದ್ದಾರೆ. ರಾಜಕೀಯ ಪಕ್ಷ, ಸರ್ಕಾರದೊಳಗೆ, ಸಾಂಸ್ಕೃತಿಕ ಸಂಸ್ಥೆಗಳಲ್ಲಿ ಎಲ್ಲೆಲ್ಲೂ ಮಹಿಳೆಯರಿಗೆ ಸಿಗಬೇಕಾದ ಅವಕಾಶ, ಪ್ರಾತಿನಿಧ್ಯವನ್ನು ಕಸಿಯಲಾಗುತ್ತಿದೆ.
ಎರಡು ದಶಕಗಳಿಂದ ಸಂಸತ್ತಿನಲ್ಲಿ ದೂಳು ತಿನ್ನುತ್ತಾ ಬಿದ್ದಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ಕಳೆದ...
ಬಾಗಲಕೋಟೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು? ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಮತ್ತೆ ಬಿಜೆಪಿ ಹಾಲಿ ಸಂಸದ ಪಿ.ಸಿ. ಗದ್ದಿಗೌಡರ ಹೆಸರು ಘೋಷಣೆ ಮಾಡಿದ್ದರೂ, ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ ಯಾರ ಹೆಸರನ್ನೂ ಘೋಷಣೆ ಮಾಡಿಲ್ಲ....
ಚಾಮರಾಜನಗರ ಲೋಕಸಭಾ ಕ್ಷೇತ್ರ ಎಸ್‌ಸಿ ಮೀಸಲು ಕ್ಷೇತ್ರ. ಈ ಹಿಂದೆ ಮೈಸೂರು ಜಿಲ್ಲೆಗೆ ಸೇರಿತ್ತು. ಭಾರತದ 50ನೇಯ ಸ್ವಾತಂತ್ರ್ಯ ಮಹೋತ್ಸವದ ನೆನಪಿನಾರ್ಥ ಅಂದಿನ ಮುಖ್ಯ ಮಂತ್ರಿಗಳಾದ ಜೆ.ಎಚ್. ಪಟೇಲ್ ಆಗಸ್ಟ್ 15, 1997ರಂದು...
2024ರ ಲೋಕಸಭೆ ಚುನಾವಣೆಯಲ್ಲಿ ಮೋದಿಯವರು ಸುಳ್ಳಿನಕಂತೆಯನ್ನು ಹೊತ್ತು ತರುತ್ತಿದ್ದು, ಈಗಲೂ ಸುಳ್ಳಿನ ಸರಮಾಲೆಯನ್ನು ಹೇಳುತ್ತಾ ಭಾರತೀಯರನ್ನು ವಂಚಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಸ್.ಶಿವಕುಮಾರಪ್ಪ ಕಿಡಿಕಾರಿದರು.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ...
ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಆದರೂ ಸಹ ಬೆಳಗಾವಿ ಲೋಕಸಭೆಯ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಗೊಂದಲಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ಬಿಜೆಪಿ ವರಿಷ್ಠರು ಜಗದೀಶ ಶೆಟ್ಟರ್‌ಗೆ ಟಿಕೆಟ್ ಎಂದು ಹೇಳಿದ್ದರೂ ಸಹ...