ಲೋಕಸಭೆ ಚುನಾವಣೆಯಲ್ಲಿ ದೋಷ ಕಂಡುಬಂದಿರುವ ಇವಿಎಂಗಳ ಡೇಟಾವನ್ನು ಬಿಡುಗಡೆ ಮಾಡುವಂತೆ ಜೋರ್ಹತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಇವಿಎಂಗಳನ್ನು ಹ್ಯಾಕ್ ಮಾಡಲಾಗುವ ಬಗ್ಗೆ ಮತ್ತು ಇವಿಎಂಗಳ...
ಇವಿಎಂ (ವಿದ್ಯುನ್ಮಾನ ಮತಯಂತ್ರ) ಹ್ಯಾಕ್ ಆಗುವ ಸಾಧ್ಯತೆ ಬಗ್ಗೆ ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ ಅಭಿಪ್ರಾಯವನ್ನು ಭಾರತೀಯ ಚುನಾವಣಾ ಆಯೋಗ ಪ್ರಶ್ನಿಸಿದೆ. ಭಾರತಕ್ಕೆ ಬಂದು ಇವಿಎಂ ಹೇಗೆ ಹ್ಯಾಕ್ ಆಗುತ್ತದೆ ಎಂದು ತೋರಿಸಲು...
ವಿದ್ಯುನ್ಮಾನ ಮತಯಂತ್ರ ತೆರೆಯಲು ಮುಂಬೈನ ಶಿವಸೇನಾ ಸಂಸದರೊಬ್ಬರ ಸಂಬಂಧಿಕರೊಬ್ಬರು ಮೊಬೈಲ್ ಮೂಲಕ ಒಟಿಪಿ ಬಳಸಿದ್ದಾರೆ ಎಂಬ ಆರೋಪವನ್ನು ಚುನಾವಣಾ ಅಧಿಕಾರಿಗಳು ತಳ್ಳಿಹಾಕಿದ್ದಾರೆ.
ಮುಂಬೈ ವಾಯುವ್ಯ ಲೋಕಸಭೆ ಕ್ಷೇತ್ರದ ಚುನಾವಣಾಧಿಕಾರಿ ವಂದನಾ ಸೂರ್ಯವಂಶಿ, ಇವಿಎಂ ಸ್ವತಂತ್ರ...
ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಎರಡು ಅಂಕಿ ಅಂಶಗಳ ನಡುವೆ ತಾಳೆಯಾಗದೆ 542 ಕ್ಷೇತ್ರಗಳ ಪೈಕಿ 538ರಲ್ಲಿ ಮತಗಳ ಅಂತರ ಕಂಡು ಬಂದಿದೆ. ಅರ್ಥಾತ್ ಈ ಕ್ಷೇತ್ರಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ ಚಲಾಯಿಸಲಾದ ಮತಗಳ...
14 ಟೇಬಲ್ ಗಳಲ್ಲಿನ 14 ಇವಿಎಂಗಳ ಎಣಿಕೆಯ ಮುಕ್ತಾಯದ ನಂತರ ದೊರೆಯುವ ಒಟ್ಟು ಮೊತ್ತ ಮೊದಲ ಸುತ್ತಿನ ಎಣಿಕೆಯ ಮೊತ್ತವೆಂದು ಪರಿಗಣಿಸಲಾಗುತ್ತದೆ. ಪ್ರತಿಯೊಂದು ಸುತ್ತಿನ ಎಣಿಕೆಗೂ ಮುನ್ನ ಈ ಹಿಂದಿನ ಸುತ್ತಿನ ಎಣಿಕೆ...