ವಿದ್ಯಾವಂತ ಯುವಜನತೆ ಉದ್ಯೋಗಕ್ಕಾಗಿ ಕೇವಲ ಒಂದು ತಿಂಗಳ ಹಿಂದೆ ಬೀದಿಗಿಳಿದಿದ್ದರು. ಮಡುಗಟ್ಟಿದ ಆಕ್ರೋಶವನ್ನು ಸ್ಫೋಟಿಸಿದ್ದರು. ಈಗ ಕೇಂದ್ರ ಸರ್ಕಾರ ಉದ್ಯೋಗ ಕೊಡುವುದಿರಲಿ, ಕನ್ನಡದಲ್ಲಿ ಪರೀಕ್ಷೆ ಬರೆಯಲು ಕೂಡ ಅವಕಾಶ ಕೊಡದೆ ವಂಚಿಸುತ್ತಿದೆ. ಇದು...
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಭ್ರಷ್ಟಾಚಾರ, ಕಾನೂನು ಉಲ್ಲಂಘನೆ ಸೇರಿದಂತೆ ಇತರೆ ಅವ್ಯವಹಾರಗಳ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ದಸಂಸ(DSS) ಜಿಲ್ಲಾ ಸಂಚಾಲಕ ಕುಂದವಾಡ ಮಂಜುನಾಥ್ ಸರ್ಕಾರವನ್ನು ಆಗ್ರಹಿಸಿದರು.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಬ್ಯಾನ್ ಆಗಿರುವ ಸಂಸ್ಥೆಯಿಂದಲೇ ಪರೀಕ್ಷೆ ನಡೆಸಿ, ಆ ಸಂಸ್ಥೆಯನ್ನು ಹಾಡಿ ಹೊಗಳಿದ್ದಾರೆ ಗೃಹ ಸಚಿವ ಅಮಿತ್ ಶಾ. 2025ರ ಜೂನ್ 15ರಂದು, ಉತ್ತರ ಪ್ರದೇಶದ ಲಕ್ನೋದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ...
ಮೌಲ್ಯಮಾಪನದಲ್ಲಿ ಆಗುವ ವ್ಯತ್ಯಾಸವು ಮತ್ತು ವ್ಯತ್ಯಾಸದ ಕಾರಣಕ್ಕಾಗಿ ಪರೀಕ್ಷಾರ್ಥಿಗಳು ಅನುತ್ತೀರ್ಣರಾದರೆ ವಿದ್ಯಾರ್ಥಿಗಳು, ಅವರ ಕುಟುಂಬಸ್ಥರ ಮನಸ್ಸಿನ ಮೇಲೆ ಪರಿಣಾಮ ಬೀರುತ್ತವೆ. ಮಾತ್ರವಲ್ಲದೆ, ಸಮಾಜ, ಕಾಲೇಜು ಹಾಗೂ ವಿಶ್ವವಿದ್ಯಾಲಯದ ಮೇಲೂ ನಕಾರಾತ್ಮಕ ಪರಿಣಾಮ ಬೀರುತ್ತದೆ....
ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದ ಉತ್ತರ ಪತ್ರಿಕೆಗಳನ್ನು 'ಡಿ' ಗ್ರೂಪ್ ನೌಕರನಿಂದ ಮೌಲ್ಯಮಾಪನ ಮಾಡಿದ್ದಾರೆ ಎಂಬ ಆರೋಪ ಮಧ್ಯಪ್ರದೇಶದ ಸರಕಾರಿ ಕಾಲೇಜೊಂದರಲ್ಲಿ ಕೇಳಿಬಂದಿದೆ. 'ಡಿ' ಗ್ರೂಪ್ ಮೌಲ್ಯಮಾಪನ ಮಾಡುತ್ತಿರುವ ಘಟನೆಯ ವಿಡಿಯೋ ವೈರಲ್ ಆಗಿದ್ದು,...