ಹುಮನಾಬಾದ್ ತಾಲ್ಲೂಕಿನ ಮೊಳಕೇರಾ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದ ಆಕಸ್ಮಿಕ ಸ್ಪೋಟಕ್ಕೆ ಶೈನಿಂಗ್ ಕೆಮಿಕಲ್ ಕಾರಣ ಎಂಬ ಶಂಕೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ...
ಜಾರ್ಖಂಡ್‌ನ ಹಜಾರಿಬಾಗ್‌ನ ಹಬೀಬ್ ನಗರದಲ್ಲಿ ಭೀರಕ ಸ್ಫೋಟ ಸಂಭವಿಸಿದ್ದು, ಇಬ್ಬರು ಮಹಿಳೆಯರು ಸೇರಿ ಮೂವರು ಸಾವನ್ನಪ್ಪಿದ್ದಾರೆ. ಕೆಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಹಬೀಬ್ ನಗರದ ಖಾಲಿ ಪ್ರದೇಶದಲ್ಲಿ ಬೆಳೆದಿದ್ದ ಪೊದೆಗಳನ್ನು ತೆಗೆವುಗೊಳಿಸುತ್ತಿದ್ದ ಸಮಯದಲ್ಲಿ...
ದೆಹಲಿಯ ಕೆಂಪು ಕೋಟೆ ಕಾರು ಸ್ಪೋಟಗೊಂಡು 13 ಮಂದಿ ಸಾವನ್ನಪ್ಪಿದ್ದಾರೆ. ಇದನ್ನು ಆತ್ಮಹತ್ಯಾ ದಾಳಿ ಎಂದು ಹೇಳಲಾಗಿದ್ದು, ತನಿಖೆ ನಡೆಯುತ್ತಿದೆ. ಇಂಥಹದ್ದೇ ಘಟನೆ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿಯೂ ಮಂಗಳವಾರ ನಡೆದಿದೆ.
ಇಸ್ಲಾಮಾಬಾದ್‌ನ ಜಿ-11 ಪ್ರದೇಶದ...
ಉತ್ತರ ಮೆಕ್ಸಿಕೋದಲ್ಲಿರುವ ಸೂಪರ್ ಮಾರ್ಕೆಟ್‌ವೊಂದರಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು, ಸುಮಾರು 23 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ ಎಂಧು ವರದಿಯಾಗಿದೆ.
ನಗರ ಕೇಂದ್ರ ಭಾಗದಲ್ಲಿರುವ ʼವಾಲ್ಡೊಸ್ ಸ್ಟೋರ್ʼ ಎಂಬ ಸೂಪರ್ ಮಾರ್ಕೆಟ್‌ನಲ್ಲಿ ಘಟನೆ...
ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಮಂದಿ ದುರ್ಮರಣ ಹೊಂದಿರುವ ದುರ್ಘಟನೆ ಆಂಧ್ರಪ್ರದೇಶದ ಅನಕಪಲ್ಲಿಯಲ್ಲಿ ನಡೆದಿದೆ.
ಅನಕಪಲ್ಲಿ ಜಿಲ್ಲೆಯ ಕೋಟಾವರ್ತುಲ ತಾಲ್ಲೂಕಿನ ಕೈಲಾಸಪಟ್ಟಣಂನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ಅವಘಡ ನಡೆಸಿದೆ. ಇಬ್ಬರು ಮಹಿಳೆಯರು...