ವಿಜಯಪುರ | ಈರುಳ್ಳಿ ಬೆಲೆ ಏರಿಕೆ – ರೈತರಿಗೆ ಸಿಗದ ಲಾಭ

ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಗ್ರಾಹಕರ ಪಾಲಿಗೆ ʼಕಣ್ಣಿರುʼಳ್ಳಿ ಯಾಗುತ್ತಿದೆ. ಒಂದು ಕೆಜಿ ಈರುಳ್ಳಿ ದರ 80ರಿಂದ 120ರೂಪಾಯಿ ಇದ್ದು, ಮತ್ತಷ್ಟು ದರ ಏರಿಕೆಯಾಗುವ ಸಾಧ್ಯತೆ ಇದೆ. ಆದರೆ, ಬೆಲೆ ಏರಿಕೆಯಿಂದ ವಿಜಯಪುರದ ರೈತರಿಗೆ...

ರಾಷ್ಟ್ರಧ್ವಜದ ಬಗ್ಗೆ ಸುಳ್ಳು ಸುದ್ದಿ ಹಂಚಿದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್​: ಮತ್ತೆ ಎಫ್‌ಐಆರ್

ಇತ್ತೀಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬದ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಿ, ಬಂಧನಕ್ಕೆ ಒಳಗಾಗಿ ಬಿಡುಗಡೆಯಾಗಿದ್ದ ತುಮಕೂರಿನ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್​ ವಿರುದ್ಧ ರಾಷ್ಟ್ರಧ್ವಜದ ಬಗ್ಗೆ ಸುಳ್ಳು ಸುದ್ದಿ ಹಂಚಿದ್ದಕ್ಕಾಗಿ ಮತ್ತೆ ಎಫ್‌ಐಆರ್...

ಸೌಜನ್ಯ ಪ್ರಕರಣ | ಹೋರಾಟಗಾರರ ವಿರುದ್ಧ ಅಪಪ್ರಚಾರಕ್ಕೆಂದೇ ಸಕ್ರಿಯವಾಗಿವೆಯೇ ಫೇಕ್‌ ಅಕೌಂಟ್‌ಗಳು?

ಕೆಲವು ಖಾತೆಗಳು ಸೌಜನ್ಯ ಪ್ರಕರಣ ಮುನ್ನಲೆಗೆ ಬಂದ ಬಳಿಕ ಚಾಲ್ತಿಗೆ ಬಂದಿದ್ದರೆ, ಮತ್ತೆ ಕೆಲವು ಹಳೆಯ ಖಾತೆಗಳು ಬಹುದಿನದ ನಂತರ ಸಕ್ರಿಯವಾಗಿವೆ. ಪ್ರೊಫೈಲ್ ಲಾಕ್ ಮಾಡಿಕೊಂಡ ಸ್ಥಿತಿಯಲ್ಲಿರುವ ಅನೇಕ ಅಕೌಂಟ್‌ಗಳು ಸೌಜನ್ಯ ಕುರಿತ...

ಸುಳ್ಳು ಸುದ್ದಿಗೆ, ವದಂತಿಗೆ ಕಡಿವಾಣ ಹಾಕಲು ಸಿಎಂ ಸಿದ್ದರಾಮಯ್ಯ ಖಡಕ್‌ ಸೂಚನೆ

ಗೃಹ ಸಚಿವ ಜಿ.ಪರಮೇಶ್ವರ್ ಜತೆಗೆ ಈ ಬಗ್ಗೆ ವಿವರವಾಗಿ ಚರ್ಚೆ ಬರುವ ಲೋಕಸಭಾ ಚುನಾವಣೆಗೆ ಸುಳ್ಳು ಸುದ್ದಿ ಸೃಷ್ಟಿ ಸಾಧ್ಯತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ವದಂತಿಗಳ ಹಾವಳಿ...

ʼಬಿಬಿಸಿʼ ಹೆಸರಿನಲ್ಲಿ ಬಿಜೆಪಿ ಪರ ನಕಲಿ ಸಮೀಕ್ಷೆ

ಬಿಜೆಪಿ 140 ಕ್ಷೇತ್ರದಲ್ಲಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದ ನಕಲಿ ಸಮೀಕ್ಷೆ ಭಾರತದಲ್ಲಿ ಚುನಾವಣಾ ಸಮೀಕ್ಷೆ ನಡೆಸಲ್ಲ ಎಂದು 2018ರಲ್ಲೇ ಸ್ಪಷ್ಟಪಡಿಸಿದ್ದ ಬಿಬಿಸಿ ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿರುವ ಹೊತ್ತಿನಲ್ಲೇ ʼಬಿಬಿಸಿʼ ಸಂಸ್ಥೆಯ ಹೆಸರಿನಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: FAKE NEWS