ಮಹಾರಾಷ್ಟ್ರದಲ್ಲಿ ಜನವರಿ 15ರಂದು ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳೆ, ಮತದಾನಕ್ಕಾಗಿ ನನ್ನನ್ನು ಬೇರೆ ಜಿಲ್ಲೆಗೆ ಕರೆದೊಯ್ಯಲಾಗಿತ್ತು. ಅಲ್ಲಿ, ನಿರ್ದಿಷ್ಟ ಪಕ್ಷಕ್ಕೆ ಮತ ಚಲಾಯಿಸುಂತೆ ನನ್ನ ಮೇಲೆ ಒತ್ತಡ ಹೇರಲಾಯಿತು ಎಂದು ಮಹಿಳೆಯೊಬ್ಬರು...
ಗುರುವಾರ (ಜ.15), ಮಹಾರಾಷ್ಟ್ರದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುತ್ತಿದೆ. ಬೃಹನ್‌ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಮತದಾನದ ವೇಳೆ ಬೆರಳಿಗೆ ಹಾಕಲಾಗುವ ಶಾಯಿ ಕುರಿತು ಭಾರೀ ಗದ್ದಲ, ವಿವಾದಗಳು ಭುಗಿಲೆದ್ದಿವೆ. ಶೀಘ್ರವೇ...