ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತ್ರಿ ಕಾನೂನು ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮುಂದುವರೆದಿದ್ದು, 23 ವರ್ಷದ ಶುಭಕರನ್ ಸಿಂಗ್ ಎಂಬ ಪ್ರತಿಭಟನಾಕಾರ ಖಾನೌರಿ...
ದೆಹಲಿ ಚಲೋ ಮೆರವಣಿಗೆ ಇಂದು ಬೆಳಿಗ್ಗೆ(ಫೆ.21) 11 ಗಂಟೆಗೆ ಪುನಃ ಪ್ರಾರಂಭವಾಗಿದ್ದು, ಪಂಜಾಬ್ – ಹರಿಯಾಣ ಗಡಿಯಲ್ಲಿ ಭದ್ರತಾಪಡೆಗಳು ರೈತರತ್ತ ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿವೆ. ಎಂಎಸ್‌ಪಿ ಗ್ಯಾರಂಟಿ ಖಾತರಿಗಾಗಿ ಕೇಂದ್ರ ಸರ್ಕಾರವು ಐದನೇ...
ಕೇಂದ್ರ ಸರ್ಕಾರ ನೀಡಿದ ಎಂಎಸ್‌ಪಿ ಪ್ರಸ್ತಾಪವನ್ನು ತಿರಸ್ಕರಿಸಿದ ರೈತ ನಾಯಕರು, ಇದರಿಂದ ರೈತರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರೈತನಾಯಕ ಜಗಜಿತ್ ಸಿಂಗ್ ದಲ್ಲೇವಾಲ್,”ಎರಡೂ ಕಡೆಯ ವೇದಿಕೆಯಿಂದ ನಡೆದ...
ರೈತ ಮುಖಂಡರು ಹಾಗೂ ಕೇಂದ್ರ ಸಚಿವರ ನಡುವೆ ನಾಲ್ಕನೇ ಸುತ್ತಿನ ಮಾತುಕತೆ ನಡೆದಿದ್ದು, ಕೇಂದ್ರ ನೀಡಿರುವ ಪ್ರಸ್ತಾಪನೆಯನ್ನು ತಜ್ಞರೊಂದಿಗೆ ಚರ್ಚಿಸಿ ನಂತರ ನಿರ್ಧಾರ ತೆಗೆದುಕೊಳ್ಳುತ್ತೇವೆ. ಅಲ್ಲಿಯವರೆಗೂ ದೆಹಲಿ ಚಲೋ ಪ್ರತಿಭಟನೆಯನ್ನು ಮುಂದೂಡಲಾಗಿದ್ದು, ಫೆ.21ರಂದು...
ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಭಾನುವಾರ(ಫೆ.18) ಕೇಂದ್ರದ ಪ್ರತಿನಿಧಿಗಳ ಜತೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸಲು ಸಜ್ಜಾಗಿದ್ದಾರೆ. ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ಜಾರಿಗೊಳಿಸುವುದು ಸೇರಿದಂತೆ...