ʼಮಕ್ಕಳ ಕೈಯಲ್ಲಿ ಪೆನ್ನು ನೀಡುವ ಬದಲು ತಲ್ವಾರು ಕೊಡಿʼ ಎಂದು ಪ್ರಚೋದನಾತ್ಮಕ ಮಾಶಾಳ ಗ್ರಾಮದ ಸಿದ್ದಲಿಂಗೇಶ್ವರ ವಿರಕ್ತ ಮಠದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಅಫಜಲಪುರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.
ಕಲಬುರಗಿ...
ಬೆಂಗಳೂರಿನಲ್ಲಿ ಶಾಲಾ ವಾಹನ ಚಾಲಕರು ಮದ್ಯ ಸೇವಿಸಿ ಚಾಲನೆ ಮಾಡುತ್ತಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಪೊಲೀಸರು ಅಂತಹ ಚಾಲಕರನ್ನ ಗುರುತಿಸುತ್ತಿದ್ದು, ಬರೋಬ್ಬರಿ 108 ಚಾಲಕ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಮದ್ಯಪಾನ ಮಾಡಿ ಶಾಲಾ...
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ, ಹಣ ಪಡೆದು ವಂಚಿಸಿದ್ದಾರೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಕುಟುಂಬದ ವಿರುದ್ಧ ಬಿಜೆಪಿ ಮುಖಂಡೆ ಸುನೀತಾ ಚೌಹಾಣ್ ಅವರು ದೂರು ದಾಖಲಿಸಿದ್ದಾರೆ. ಪೊಲೀಸರು...
ತೆಲುಗು ಚಿತ್ರರಂಗದ ಖ್ಯಾತ ನೃತ್ಯ ಸಂಯೋಜಕ (ಕೊರಿಯೋಗ್ರಾಫರ್) ಜಾನಿ ಮಾಸ್ಟರ್ ವಿರುದ್ಧ ಅವರ ಮಾಜಿ ಸಹೋದ್ಯೋಗಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. ತಮಗೆ ಜಾನಿ ಮಾಸ್ಟರ್ ಹಲವಾರು ವರ್ಷಗಳಿಂದ ಲೈಂಗಿಕ ಕಿರುಕುಳ ನೀಡಿದ್ದಾರೆಂದು...
ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಜಂಟಿಯಾಗಿ ನಡೆಸಿದ ಹಗರಣ ಇದು. ಬಿಡಿಎಗೆ ಸೇರಿದ ಬೆಂಗಳೂರು ಮಹಾನಗರದ ನಟ್ಟನಡುವೆ ಸುಮಾರು 55,000 ಚದರ ಅಡಿ ಭೂಮಿಯನ್ನು ಡಿನೋಟಿಫೈ ಮಾಡಿ ಗುಳುಂ ಮಾಡಲಾಗಿದೆ....