ಧರ್ಮಸ್ಥಳದಲ್ಲಿ ಸಂಭವಿಸಿರುವ 74 ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಿರುವ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ಸರ್ಕಾರವು ನ್ಯಾಯಾಲಯದಲ್ಲಿ ಇರುವ ದಾಖಲೆಗಳನ್ನು ಪಡೆದುಕೊಂಡು, ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ.
ಸೌಜನ್ಯ...
ಪೊಲೀಸ್ ಠಾಣೆಗಳ ಅಧಿಕಾರ ವ್ಯಾಪ್ತಿ ಕೊರತೆ ಆಧಾರದಲ್ಲಿ ಭ್ರಷ್ಟಾಚಾರ ಪ್ರಕರಣಗಳಲ್ಲಿ ಹಲವು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ್ದ ಆಂಧ್ರಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಹೈಕೋರ್ಟ್ ಆದೇಶವು 'ನ್ಯಾಯದ ಅಣಕವಲ್ಲದೆ ಬೇರೇನೂ ಅಲ್ಲ' ಎಂದು...
ಕೊರೊನಾ ಆಕ್ರಮಣವಿದ್ದ ಸಮಯದಲ್ಲಿ ರಾಜಸ್ಥಾನದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳ ಪೂರೈಕೆಯಲ್ಲಿ ನಡೆದಿದೆ ಎನ್ನಲಾದ 2,000 ಕೋಟಿ ರೂ. ಹಗರಣ ಸಂಬಂಧ 'ಭ್ರಷ್ಟಾಚಾರ ನಿಗ್ರಹ ದಳ' (ಎಸಿಬಿ) ಎಫ್‌ಐಆರ್ ದಾಖಲಿಸಿದೆ. ಪ್ರಕರಣದಲ್ಲಿ 21...
2020ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ. ಜಾಮೀನು ನಿರಾಕರಣೆಯನ್ನು ಖಂಡಿಸಿ ಜೆಎನ್‌ಯು ಕ್ಯಾಂಪಸ್‌ನಲ್ಲಿ...
ಮಹಿಳೆಯೊಬ್ಬರಿಗೆ ಸೈಟ್ ಕೊಡಿಸುವುದಾಗಿ ಭರವಸೆ ನೀಡಿ ಹಣ ಪಡೆದುಕೊಂಡು, ವಾಪಸ್ ಕೇಳಿದಾಗ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಪ್ರಕರಣ...