ಯುವತಿಯೊಬ್ಬರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರ ಯತ್ನಿಸಿ, ಕೊಲೆ ಬೆದರಿಕೆ ಹಾಕಿರುವ ಆರೋಪದ ಮೇಲೆ ಹಿಂದು ಜಾಗರಣ ವೇದಿಕೆಯ ಮುಖಂಡ ಸಮಿತ್ ರಾಜ್ ಧರೆಗುಡ್ಡೆ ವಿರುದ್ಧ ದಕ್ಷಿಣ ಕನ್ನಡ ಪೊಲೀಸರು ಎಫ್‌ಐಆರ್...
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಮತ್ತೆ ಅಕ್ರಮ ಬಡ್ಡಿ ದಂಧೆಯ ಪ್ರಕರಣ ಬೆಳಕಿಗೆ ಬಂದಿದ್ದು, ಮೀಟರ್ ಬಡ್ಡಿದಂಧೆ ಪುನಃ ಪ್ರಾರಂಭವಾಗಿದೆ ಎಂಬ ಅನುಮಾನ ಮೂಡುತ್ತಿದೆ. ಇಂದು ನಡೆದ ಪ್ರಕರಣ ಸ್ಥಳೀಯರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯತನದ...
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಐವರು ಉಪನ್ಯಾಸಕರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಸಂತ್ರಸ್ತ ಉಪನ್ಯಾಸಕಿ ನೀಡಿದ ದೂರಿನ ಆಧಾರದ ಮೇಲೆ ಜ್ಞಾನಭಾರತಿ...
2020ರಲ್ಲಿ ನಡೆದಿದ್ದ ದೆಹಲಿ ಗಲಭೆ ಪ್ರಕರಣದಲ್ಲಿ 'ಪಿತೂರಿ' ರೂಪಿಸಿದ್ದಾರೆಂಬ ತಮ್ಮ ಮೇಲಿನ ಆರೋಪವನ್ನು ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಮತ್ತೊಮ್ಮೆ ತಿರಸ್ಕಿರಿಸಿದ್ದಾರೆ. ತಮ್ಮ ವಿರುದ್ಧದ ಎಫ್‌ಐಆರ್ ಸುಳ್ಳು ಸಾಕ್ಷ್ಯಗಳನ್ನು ಹೊಂದಿರುವ 'ಹಾಸ್ಯ/ತಮಾಷೆ' ಎಂದಿದ್ದಾರೆ....
ಜಲ ಜೀವನ್ ಮಿಷನ್ (ಜೆಜೆಎಂ) ಕಾಮಗಾರಿಯಲ್ಲಿ ಅವ್ಯವಹಾರ ಆರೋಪದಡಿ ಯಾದಗಿರಿಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಸೇರಿ ಐವರ ವಿರುದ್ಧ ಯಾದಗಿರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲಾ...