ರಾಯಚೂರು | ತುಂಗಭದ್ರ ಎಡದಂಡೆ ಕಾಲುವೆ ಕೆಳ ಭಾಗಕ್ಕೆ ನೀರು ಹರಿಸಲು ರೈತ ಸಂಘ ಆಗ್ರಹ

ರೈತರು ತಾಳ್ಮೆ ಕಳೆದುಕೊಂಡರೆ ಅಧಿಕಾರಿಗಳಿಗೂ ಹಾಗೂ ಜನಪ್ರತಿನಿಧಿಗಳಿಗೆ ಉಳಿಗಾಲವಿಲ್ಲ. ಈ ಭಾಗದ ರೈತರಿಗೆ ಬೇಕಾದ ನೀರು ಒದಗಿಸುವಲ್ಲಿ ಸರ್ಕಾರ ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆ. ತುಂಗಭದ್ರ ಎಡದಂಡೆ ಕಾಲುವೆ ಕೆಳಭಾಗಕ್ಕೆ ನೀರು ಹರಿಸುವಂತೆ ಆಗ್ರಹಿಸಿ ರೈತರು...

ಹಾವೇರಿ | ಶಿಗ್ಗಾಂವ ʼಬರಗಾಲ ತಾಲ್ಲೂಕುʼ ಎಂದು ಘೋಷಿಸಿ : ರೈತ ಸಂಘ ಆಗ್ರಹ

ಶಿಗ್ಗಾಂವ ತಾಲೂಕನ್ನು ಬರಗಾಲ ತಾಲ್ಲೂಕು ಎಂದು ಘೋಷಿಸುವಂತೆ ಒತ್ತಾಯ ಸಕ್ಕರೆ ಕಾರ್ಖಾನೆ ಆರಂಭಿಸುವ ಮೊದಲು ರೈತರೊಂದಿಗೆ ಸಭೆ ನಡೆಸಿ ಸೂಕ್ತವಾದ ಬೆಲೆ ನಿಗದಿಪಡಿಸಬೇಕು. ಕಬ್ಬು ಬೆಳೆಗೂ ಬೆಳೆ ವಿಮೆ ನೀಡಬೇಕು. ಬೆಳೆ ವಿಮೆ, ಬರ ಪರಿಹಾರ,...

ರಾಯಚೂರು | ಭೂರಹಿತರಿಗೆ ಸರ್ಕಾರಿ ಪಾಳು ಭೂಮಿ ವಿತರಿಸುವಂತೆ ರೈತ ಸಂಘ ಒತ್ತಾಯ

ಭೂರಹಿತ ಗೇಣಿ ಸಾಗುವಳಿ ರೈತರಿಗೆ ಸಹಾಯಧನ ಒದಗಿಸಲು ಹೊಸ ಕಾಯ್ದೆ ರಚಿಸಬೇಕು. ಭೂಸುಧಾರಣೆ ಹೊಸ ತಿದ್ದುಪಡಿ ಹಾಗೂ ಗೋರಕ್ಷಣಾ ಅಧಿನಿಯಮ -2020 ನ್ನು ಕೂಡಲೇ ಹಿಂಪಡೆಯಬೇಕು. ರಾಜ್ಯಾದ್ಯಂತ ಭೂರಹಿತರು ಅರಣ್ಯ ಭೂಮಿ ಸಾಗುವಳಿ ಮಾಡುವುದನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Formers Protest