ಸಾಲಬಾಧೆ ತಾಳಲಾರದೆ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಟಗುಪ್ಪಾ ತಾಲ್ಲೂಕಿನ ಉಡಬಾಳ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಮಲ್ಲಿಕಾರ್ಜುನ ತಿಪ್ಪಣ್ಣಾ (38) ಮೃತ ರೈತ. ಮಲ್ಲಿಕಾರ್ಜನ ಅವರಿಗೆ ತಂದೆಯ ಹೆಸರಿನಲ್ಲಿ 2.25 ಎಕರೆ...
ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಕಳೆದ ಎರಡೂವರೆ ವರ್ಷಗಳಲ್ಲಿ ಉಂಟಾಗಿರುವ ಅತಿವೃಷ್ಟಿ, ಅನಾವೃಷ್ಟಿ ನಡುವೆಯೂ ರೈತರ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಇಳಿಮುಖ ಕಂಡಿರುವುದು ಈ ಭಾಗದ ಜನರಲ್ಲಿ ಕೊಂಚ ನೆಮ್ಮದಿ ಮೂಡಿಸಿದೆ.
ಸಾಲದ ಹೊರೆ, ಬರ,...
ಯಾದಗಿರಿ ಜಿಲ್ಲೆಯಲ್ಲಿ ಕಳೆದ ಎರಡು ವರ್ಷದಲ್ಲಿ ಬರೋಬ್ಬರಿ 100 ಅನ್ನದಾತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯಕ್ಕೆ ರೈತರ ಆತ್ಮಹತ್ಯೆ ಪ್ರಕರಣಗಳು ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಇದರಿಂದ ರೈತ ಸಮುದಾಯದಲ್ಲಿ ಆತಂಕ ಮೂಡಿಸಿದೆ.
ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ...
ಕೈಕೊಟ್ಟ ಬೆಳೆ ಮತ್ತು ಸಾಲದ ಹೊರೆಯಿಂದಾಗಿ ಸಂಕಷ್ಟದ ಸುಳಿಯಿಂದ ಹೊರಬರಲಾಗದೆ ಕಳೆದ ಐದು ವರ್ಷಗಳ ಅವಧಿಯಲ್ಲಿ ಬೀದರ್ ಜಿಲ್ಲೆಯಲ್ಲಿ 131 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದವರನ್ನು ಕಳೆದುಕೊಂಡ ಕೃಷಿ ಕುಟುಂಬಗಳು, ಈಗ ಸಂಕಷ್ಟಕ್ಕೆ...
ತೊಗರಿ ಬೆಳೆ ಹಾನಿ ಮತ್ತು ರೈತರ ಆತ್ಮಹತ್ಯೆ ತಡೆಯಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯ ಉಪಾಧ್ಯಕ್ಷ ಕೆ.ಬಿ.ವಾಸು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʼಕಲಬುರಗಿ ಜಿಲ್ಲೆಯಲ್ಲಿ...