ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೋಗನೂರು ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಬಗೆಹರಿಸಲು ಒತ್ತಾಯಿಸಿ ಚುನಾವಣೆ ಮತದಾನ ಬಹಿಷ್ಕಾರ ಹಾಕಿದ್ದು, ತಹಸೀಲ್ದಾರ್ ನಡೆಸಿದ ಸಂಧಾನ ಪ್ರಯತ್ನ ವಿಫಲವಾಗಿದೆ.
ಹದಿನೆಂಟು ಜನ ಹುತಾತ್ಮರ ನೆಲವಾದ ಕೋಗನೂರಿಗೆ ಶಿರಹಟ್ಟಿ...
ಈ ಬಾರಿ ಬರಗಾಲದ ಛಾಯೆ ಆವರಿಸಿದೆ, ಈ ಹಿನ್ನೆಲೆ ದುಡಿಯುವ ವರ್ಗಕ್ಕೆ ಮಳೆ ಇಲ್ಲದೆ, ಬೆಳೆ ಕೂಡ ಇಲ್ಲಾ, ಹೀಗಾಗಿ ಡ.ಸ ಹಡಗಲಿ ಗ್ರಾ.ಪಂ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ...
ಮಾರ್ಚ್ 25ರಿಂದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಪ್ರಾರಂಭವಾಗಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಗದಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆಗಳನ್ನು...
ರಾಮಕೃಷ್ಣ ದೊಡ್ಡಮನಿ ಅವರಿಂದ ನಮ್ಮ ಸಮುದಾಯಕ್ಕೆ ಅನ್ಯಾಯವಾಗಿದೆ. ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಡಿಎಸ್‌ಎಸ್ ಸಂಚಾಲಕ ಸುರೇಶ ನಂದೆನ್ನವರ ಆಗ್ರಹಿಸಿದ್ದಾರೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ಡಿಎಸ್‌ಎಸ್ ಸಂಚಾಲಕ...
ದಲಿತ ಸಾಹಿತ್ಯ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ, ಸಾಹಿತಿ ಹಾಗೂ ಚಿಂತಕ ಡಾ.ಅರ್ಜುನ ಗೊಳಸಂಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಮೂರು ದಶಕಗಳಿಂದ ದಲಿತ ಸಾಹಿತ್ಯ ಪರಿಷತ್ ಮೂಲಕ ರಾಜ್ಯಾಧ್ಯಂತ ವೈವಿಧ್ಯಮಯ ಕಾರ್ಯಚಟುವಟಿಕೆಗಳನ್ನು...