ಊರಲ್ಲಿ ಯಾರಾದ್ರೂ ಸತ್ತರೆ ಅವರನ್ನು ಹೂಳಲು, ಸುಡಲು ಸುಡುಗಾಡಿಗೆ ದಾರಿ ಇಲ್ಲ. ರೈತರಿಗೆ ಸುಡುಗಾಡು ದಾರಿ ಮೂಲಕ ತಮ್ಮ ಜಮೀನುಗಳಿಗೆ ಹೋಗಲು ದಾರಿ ಇಲ್ಲ. ಸ್ಮಶಾನಕ್ಕೆ, ಜಮೀನಿಗೆ ಹೋಗಲು ರೈತರು, ಗ್ರಾಮಸ್ಥರು ಪರದಾಡುತ್ತಿದ್ದಾರೆ...
ಪ್ರತಿ ವಾರ ಬಡ್ಡಿ ಪಾವತಿಸುವಂತೆ ಮತ್ತು ಸಾಲ ಮರುಪಾವತಿಸುವಂತೆ ಮೈಕ್ರೋಫೈನಾನ್ಸ್ ಕಂಪನಿ ನೀಡುತ್ತಿದ್ದ ನಿರಂತರ ಕಿರುಕುಳದಿಂದಾಗಿ ಹೋಟೆಲ್ ಮಾಲೀಕರೊಬ್ಬರು ಕುಟುಂಬ ಸಮೇತ ಮನೆ ತೊರೆದು ನಾಪತ್ತೆಯಾಗಿರುವ ಘಟನೆ ಗದಗ ನಗರದಲ್ಲಿ ನಡೆದಿದೆ.
ಗದಗ...
ಸಾಮ್ರಾಜ್ಯ ವಿಸ್ತರಣೆಗಾಗಿ ಜಗತ್ತಿನಲ್ಲಿ ಅನೇಕ ಕದನಗಳು ನಡೆದು ಹೋಗಿವೆ. ಆದರೆ ಅಸಮಾನ ವ್ಯವಸ್ಥೆಯ ವಿರುದ್ಧ ಸಿಡಿದು, ಆತ್ಮಗೌರವ, ಸ್ವಾಭಿಮಾನಕ್ಕಾಗಿ ನಡೆದ ಏಕೈಕ ಯುದ್ಧವೇ ಭೀಮಾ ಕೋರೆಗಾಂವ್ ವಿಜಯೋತ್ಸವ ಎಂದು ಕವಿ ವೀರಪ್ಪ ತಾಳದವರ ಹೇಳಿದರು.
ಗದಗ...
ಫೈನಾನ್ಸ್ ಕಂಪನಿಯಲ್ಲಿ ಮಗ ಮಾಡಿದ್ದ ಸಾಲ ತೀರಿಸುವಂತೆ ಕಂಪನಿಯ ಸಿಬ್ಬಂದಿಗಳು ಸಾಲಗಾರನ ತಾಯಿಗೆ ಕಿರುಕುಳ ನೀಡಿದ್ದು, ಇಡೀ ದಿನ ಕಚೆರಿಯಲ್ಲಿ ಕೂಡಿ ಹಾಕಿ ಹಿಂಸಿಸಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಫೈನಾನ್ಸ್ ಕಂಪನಿಯ...
ನಮ್ಮ ಸಂವಿಧಾನ ಯಾರನ್ನೂ ಅಗೌರವಿಸುವಂತಹದಲ್ಲ, ಎಲ್ಲರನ್ನೂ ಗೌರವಿಸುವಂತಹದ್ದು. ಎಲ್ಲ ಧರ್ಮಿಯರನ್ನು ಗೌರವಿಸುವಂತಹದ್ದು. ಯಾರಾದರೂ 'ಈ ಸಂವಿಧಾನ ನಮಗೆ ಗೌರವ ಕೊಟ್ಟಿಲ್ಲವೆಂದು ಹೇಳುವುದು ಸಂವಿಧಾನ ವಿರೋಧಿಯಷ್ಟೇ ಅಲ್ಲ, ದೇಶ ದ್ರೋಹವೂ ಆಗುತ್ತದೆ" ಎಂದು ಪ್ರಗತಿಪರ...