ಕಲಬುರಗಿಯ ನೃಪತುಂಗ ಕಾಲೋನಿಯಲ್ಲಿ ಇನ್ನೂರು ಅಲೆಮಾರಿ ಬುಡಕಟ್ಟು ಜನಾಂಗಕ್ಕೆ ಸೇರಿದ ಕುಟುಂಬಗಳು ತುಂಬಾ ವರ್ಷದಿಂದ ವಾಸವಾಗಿದ್ದು, ಇವರುಗಳಿಗೆ ಈವರೆಗೂ ಕನಿಷ್ಠ ಮೂಲಭೂತ ಸೌಲಭ್ಯಗಳನ್ನೂ ನೀಡಿಲ್ಲ.
ಇವರು ವಾಸವಿರುವ ಜಾಗದಲ್ಲಿ ನೀರು,ಮನೆ, ಬಟ್ಟೆ, ವಿದ್ಯುತ್ ಅಷ್ಟೇ...
ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರದಲ್ಲಿ ಮಂಗಳವಾರ (ಜ.30) ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿತು.
ರಾಜ್ಯದಲ್ಲಿ ಭೀಕರ...
ಸರ್ಕಾರಿ ವಿವಿಗಳಲ್ಲಿನ ಪದವಿ ಶುಲ್ಕ ಇಳಿಕೆ ಮಾಡಿ ಎಂದು ಒತ್ತಾಯಿಸಿ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಸಮಿತಿ ರಾಜ್ಯಸರ್ಕಾರಕ್ಕೆ ಮನವಿ ಮಾಡಿದೆ.
ಈ ಬಗ್ಗೆ ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ ಮಾತನಾಡಿ, ರಾಜ್ಯದ...
ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ಇತ್ತೀಚೆಗೆ ಬರ ಪರಿಹಾರದ ಮೊದಲ ಕಂತಿನಲ್ಲಿ ಪ್ರತೀ ರೈತನಿಗೆ ಎರಡು ಸಾವಿರ ರೂಪಾಯಿ ನೀಡಲು ಮುಂದಾಗಿದೆ. ಆದರೆ, ಭಿಕ್ಷುರಂತೆ ಸರ್ಕಾರ ನಮಗೆ ಎರಡು ಸಾವಿರ ರೂ. ಪರಿಹಾರ...
ಬಾಗಲಕೋಟೆ ತಾಲೂಕಿನ ಗದ್ದನಕೇರಿ ಕ್ರಾಸ್ನ ನೀರು ಸಂಗ್ರಹಾರ ಘಟಕದ ಬಳಿ, ತಮ್ಮ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ನೀರು ಬಿಡುವ ಕಾರ್ಮಿಕರು ಪ್ರತಿಭಟನೆ ಮಾಡಿದ್ದಾರೆ. ಬಾಗಲಕೋಟೆ ಪಟ್ಟಣ ಅಭಿವೃದ್ದಿ ಪ್ರಾಧಿಕಾರದ ಅಡಿಯಲ್ಲಿ ವಾಟರ್ ಮನ್‌ಗಳಾಗಿ...