ಅಫ್ಘಾನಿಸ್ತಾನದ ಆರು ಮತ್ತು ಪೂರ್ವ ಆಫ್ರಿಕಾದ ಒಬ್ಬ ವಿದ್ಯಾರ್ಥಿಗೆ ಹಾಸ್ಟೆಲ್ ಕೊಠಡಿಗಳನ್ನು ಖಾಲಿ ಮಾಡುವಂತೆ ಗುಜರಾತ್ ವಿಶ್ವವಿದ್ಯಾನಿಲಯ ತಿಳಿಸಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಆವರಣದಲ್ಲಿ ನಮಾಜ್ ಮಾಡುತ್ತಿದ್ದ...
ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ಗುಜರಾತ್ ಬಿಜೆಪಿಯಲ್ಲಿ ತಿಕ್ಕಾಟ ಮುಂದುವರಿದಿದೆ. ಗುಜರಾತ್‌ನಲ್ಲಿ ಕ್ಷತ್ರಿಯ ಸಮುದಾಯದ ಪ್ರತಿಭಟನೆಗಳ ನಡುವೆ ಬಿಜೆಪಿ ನಾಯಕರ ನಡುವೆ ಭಿನ್ನಾಭಿಪ್ರಾಯ ಶಮನವಾಗದೆ, ಪಕ್ಷದೊಳಗಿನ ಆಂತರಿಕ ಕಲಹ ಮುಂದುವರಿದಿದೆ.
ಪ್ರಸ್ತುತ ಬಿಜೆಪಿ ಗುಜರಾತ್ ಘಟಕದ...
ಲೋಕಸಭೆ ಚುನಾವಣೆಗೆ ಎಲ್ಲ ಪಕ್ಷಗಳು ತಯಾರಿ ನಡೆಸುತ್ತಿದೆ. ಈ ನಡುವೆ ಗುಜರಾತ್‌ನ ಬಿಜೆಪಿ ಶಾಸಕ ಕೇತನ್ ಇನಾಮದಾರ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ನಾನು ನನ್ನ ಒಳದನಿ ಏನು ಹೇಳುತ್ತದೋ ಅದನ್ನು...
ಗುಜರಾತ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಲು ಬಂದಿರುವ ಬೇರೆ ಬೇರೇ ದೇಶಗಳ ವಿದ್ಯಾರ್ಥಿಗಳು ವಸತಿ ನಿಲಯದಲ್ಲಿ ನಮಾಜ್ ಮಾಡುತ್ತಿದ್ದಾಗ ಶನಿವಾರ ರಾತ್ರಿ ಗುಂಪೊಂದು ದಾಂಧಲೆ ನಡೆಸಿದೆ. ಗುಂಪಿನಲ್ಲಿದ್ದವರು ನಮಾಜ್ ಮಾಡುತ್ತಿದ್ದ ವಿದೇಶಿ ವಿದ್ಯಾರ್ಥಿಗಳ ಮೇಲೆ...
ಗುಜರಾತ್ ರಾಜ್ಯದ ವಿರಾಮ್ ಗಾಮ್ ಗ್ರಾಮದಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ 17 ಮಂದಿ ಅಂಧತ್ವ ಸಮಸ್ಯೆ ಅನುಭವಿಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಸ್ತ್ರಚಿಕಿತ್ಸಕರ ವಿರುದ್ಧ ಉದಾಸೀನ ಚಿಕಿತ್ಸೆಯ ಗಂಭೀರ ಆರೋಪ...